Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Health Department raids ಬೆಂಗಳೂರಿನಲ್ಲಿ ಆಪರೇಷನ್ ಇಡ್ಲಿ: ಹೋಟೆಲ್ ಗಳ ಮೇಲೆ ಆರೋಗ್ಯ ಇಲಾಖೆ ದಾಳಿ
ಕರ್ನಾಟಕಪ್ರಮುಖ

Health Department raids ಬೆಂಗಳೂರಿನಲ್ಲಿ ಆಪರೇಷನ್ ಇಡ್ಲಿ: ಹೋಟೆಲ್ ಗಳ ಮೇಲೆ ಆರೋಗ್ಯ ಇಲಾಖೆ ದಾಳಿ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನ ವಿವಿಧ ಹೋಟೆಲ್, ಉಪಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸುವಾಗ ಪ್ಲಾಸ್ಟಿಕ್ ಹಾಲೆ, ಕವರ್ ಬಳಸುವುದು ಪತ್ತೆಯಾಗಿದ್ದು, ಇದರಿಂದ ಕ್ಯಾನ್ಸರ್, ಹೃದಯಾಘಾತದಂತಹ ಸಮಸ್ಯೆ ಹೆಚುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ. ಈ ಬೆಳವಣಿಗೆ ಬೆನ್ನಲ್ಲೇ ಅಧಿಕಾರಿಗಳು ನಗರದ ವಿವಿಧ ಹೋಟೆಲ್ ಗಳ ಮೇಲೆ ದಾಳಿ ನಡೆಸಿದ್ದಾರೆ.

ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಕವರ್ ಬಳಕೆಯಿಂದ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಇದರಿಂದ ಕ್ಯಾನ್ಸರ್ ನಂತಹ ಮಾರಕ ರೋಗ ಬರುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೆಲ ಹೋಟೆಲ್ ಗಳ ಇಡ್ಲಿ ಮಾದರಿ ಪರೀಕ್ಷೆ ಮಾಡಿತ್ತು. ಇವುಗಳಲ್ಲಿ 38 ಮಾದರಿಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದ್ದು, ಇವು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ ಎಂಬುದು ದೃಢಪಟ್ಟಿದೆ.

ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ಯಾವುದೇ ಹೋಟೆಲ್, ಉಪಹಾರ ದರ್ಶಿನಿಗಳಲ್ಲಿ ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಹಾಳೆ, ಕವರ್ ಬಳಸುವಂತಿಲ್ಲ ಎಂದು ಸೂಚಿಸಿದ್ದರು. ಆರೋಗ್ಯ ಇಲಾಖೆ ಸೂಚನೆ ಬೆನ್ನಲ್ಲೇ ಬೆಂಗಳೂರಿನ ವಿವಿಧ ಹೋಟೆಲ್, ಉಪಹಾರ ಕೇಂದ್ರಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

TAGGED:Operation Idli in Bengaluru: Health Department raids on hotels
Share This Article
Facebook Twitter Copy Link Print
Previous Article ಉತ್ತರಾಖಂಡದಲ್ಲಿ ಭಾರಿ ಹಿಮಪಾತ: 50 ಕಾರ್ಮಿಕರು ಸಿಲುಕಿರುವ ಶಂಕೆ
Next Article ಜಮ್ಮು-ಕಾಶ್ಮೀರದಲ್ಲಿ ಹಿಮ ಮಳೆ: ಇಬ್ಬರು ಸಾವು; 12 ಜನರ ರಕ್ಷಣೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?