Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಮ್ಮು-ಕಾಶ್ಮೀರದಲ್ಲಿ ಹಿಮ ಮಳೆ: ಇಬ್ಬರು ಸಾವು; 12 ಜನರ ರಕ್ಷಣೆ
ದೇಶಪ್ರಮುಖ

ಜಮ್ಮು-ಕಾಶ್ಮೀರದಲ್ಲಿ ಹಿಮ ಮಳೆ: ಇಬ್ಬರು ಸಾವು; 12 ಜನರ ರಕ್ಷಣೆ

Share
1 Min Read
SHARE

newsics.com

ಜಮ್ಮು-ಕಾಶ್ಮೀರದಲ್ಲಿ ಹಿಮ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

ಕಳೆದ ಮೂರು ದಿನಗಳಿಂದ ಜಮ್ಮು-ಕಾಶ್ಮೀರದಾದ್ಯಂತ ಭಾರಿ ಮಳೆಯಾಗುತ್ತಿದೆ.

ಮತ್ತೊಂದೆಡೆ ಹಿಮಪಾತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಹಿಮಪಾತದಿಂದಾದಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ವಿವಿಧ ರಸ್ತೆಗಳಲ್ಲಿ ಸಾಂಚಾರ ಸ್ಥಗಿತಗೊಂಡಿದೆ.

ಮತ್ತೊಂದೆಡೆ ಜಮ್ಮು-ಕಾಶ್ಮೀರ ಉಧಂಪುರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ದುರಂತದಲ್ಲಿ ಮಹಿಳೆ ಹಾಗೂ ಆಕೆಯ ಮಗ ಇಬ್ಬರು ಸಾವನ್ನಪ್ಪಿದ್ದಾರೆ. ಮೌಂಗಾರಿ ಬಳಿ ಬೃಹತ್ ಬಂಡೆ ಕುಸಿದು ಬಿದ್ದು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತಾಯಿ ಹಾಗೂ ಮಗ ಮೃತಪಟ್ಟಿದ್ದಾರೆ.

ಮೃತರನ್ನು ಶಾನೋ ದೇವಿ (50) ಹಾಗೂ ಅವರ ಮಗ ರಘು (25) ಎಂದು ಗುರುತಿಸಲಾಗಿದೆ.

ಇನ್ನೊಂದೆಡೆ ಕಥುವಾ ಜಿಲ್ಲೆಯ ರಾಜ್ ಬಾಗ್ ನಲ್ಲಿ ಉಜ್ ನದಿಯಲ್ಲಿ ಸಿಲುಕಿದ್ದ 11 ವಲಸೆ ಕಾರ್ಮಿಕರನ್ನು ವಿಪತ್ತು ನಿರ್ವಹಣಾ ತಂಡ, ಎಸ್ ಡಿ ಆರ್ ಎಫ್ ರಕ್ಷಿಸಿದೆ. ತಾವಿ ನದಿ ನೀರಿನಲ್ಲಿ ಸಿಲುಕಿದ್ದ ಗೋಲೆ-ಗುಜ್ರಾಲ್ ನಿವಾಸಿ ಮೋಹನ್ ಲಾಲ್ ಎಂಬಾತನನ್ನು ಅಧಿಕಾರಿಗಳು ರಕ್ಷಿಸಿದ್ದಾರೆ.

TAGGED:Snowfall in Jammu-Kashmir: Two killed; 12 Protection of people
Share This Article
Facebook Twitter Copy Link Print
Previous Article Health Department raids ಬೆಂಗಳೂರಿನಲ್ಲಿ ಆಪರೇಷನ್ ಇಡ್ಲಿ: ಹೋಟೆಲ್ ಗಳ ಮೇಲೆ ಆರೋಗ್ಯ ಇಲಾಖೆ ದಾಳಿ
Next Article Bangalore International film fest ನಾಳೆಯಿಂದ ‘ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ ಆರಂಭ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?