BREAKING : ತುಮಕೂರಲ್ಲಿ ಕೆರೆಗೆ ಹಾರಿ ಸಾಫ್ಟ್ ವೇ‌ರ್ ಇಂಜಿನಿಯರ್ ಆತ್ಮಹತ್ಯೆ

newsics.com ಮಕೂರು : ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ಬೆಂಗಳೂರಿನಲ್ಲಿ ಸಾಫ್ಟ್ರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಒಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಸುಮಾ ಬೆಂಗಳೂರಿನಲ್ಲಿ ಸಾಪ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾ ನಿನ್ನೆ ಬೆಂಗಳೂರಿನಿಂದ ಗ್ರಾಮಕ್ಕೆ ವಾಪಸ್‌ ಆಗಿದ್ದಾಳೆ. ಬಸ್ ಬಂದು ಸುಮಾರು ಹೊತ್ತು ಕಳೆದರೂ ಮಗಳು ಇನ್ನು ಬರಲಿಲ್ಲ ಎಂದು ಪೋಷಕರು ಗಾಬರಿಗೆ ಒಳಗಾಗಿದ್ದಾರೆ. ಈ ವೇಳೆ ಹುಡುಕಾಟ ನಡೆಸಿದಾಗ ಗ್ರಾಮದ ಕೆರೆಯ ಬಳಿ ಸುಮಾಳ ಬ್ಯಾಗ್ ಮೊಬೈಲ್ … Continue reading BREAKING : ತುಮಕೂರಲ್ಲಿ ಕೆರೆಗೆ ಹಾರಿ ಸಾಫ್ಟ್ ವೇ‌ರ್ ಇಂಜಿನಿಯರ್ ಆತ್ಮಹತ್ಯೆ