Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PUC Exam ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ PUC’ ಪರೀಕ್ಷೆ ಆರಂಭ
ಕರ್ನಾಟಕಪ್ರಮುಖ

PUC Exam ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ PUC’ ಪರೀಕ್ಷೆ ಆರಂಭ

Share
1 Min Read
SHARE

newsics.com

ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ ನಡೆಯಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ .ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳು ಅನುಸರಿಬೇಕಾದ ಸೂಚನೆಗಳು ಇಲ್ಲಿದೆ.

ಪರೀಕ್ಷಾ ಕೇಂದ್ರದೊಳಗೆ ಈ ನಿಯಮ ಪಾಲನೆ ಕಡ್ಡಾಯ

1) ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.
2) ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ
3) ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
5) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.
6) ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದುಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
7) ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಸಿಸಿ ಕ್ಯಾಮೆರಾ ಕಡ್ಡಾಯ : ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಸ್ಟಿಂಗ್ ಮೂಲಕ ವೀಕ್ಷಿಸಲಾಗುವುದು. ಆದ್ದರಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ. ಕ್ಯಾಮರಾ ಅಳವಡಿಕೆ ಕಡ್ಡಾಯವಾಗಿದೆ. ಯಾವ ಕೇಂದ್ರದಲ್ಲಿ ಇಲ್ಲವೋ ಮಾಹಿತಿ ನೀಡಿ ಈಗಲೇ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಈ ಬಗ್ಗೆ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು .

ಉಚಿತ ಬಸ್ ಪಾಸ್: ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

TAGGED:Statewide Secondary PUC' exam will start from tomorrow
Share This Article
Facebook Twitter Copy Link Print
Previous Article cemetery puja‌ ಸಮಾಧಿ‌ ಮೇಲೆ ಬೀಡಿ ಹೊಗೆ, ಕುರಿ‌ ಮೇಕೆ ಬಿಸಿರಕ್ತ ಹೀರುವ ಕಾಳಿ ಆರಾಧಕರು… ಇದು ಸ್ಮಶಾನ ಪೂಜೆ ವಿಶೇಷ!
Next Article Heavy rain ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?