Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಪಾಕಿಸ್ತಾನ ಮಸೀದಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: ಐವರು ಸಾವು
ವಿದೇಶ

ಪಾಕಿಸ್ತಾನ ಮಸೀದಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: ಐವರು ಸಾವು

Share
0 Min Read
SHARE

newsics.com

ರಂಜಾನ್ ಹಬ್ಬಕ್ಕೂ ಮುನ್ನ ವಾಯುವ್ಯ ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ದಾಳಿ ನಡೆದಿದ್ದು, ಐವರು ಸಾವನ್ನಪ್ಪಿದ್ದಾರೆ.

ವಾಯುವ್ಯ ಪಾಕಿಸ್ತಾನದ ಮಸೀದಿಯೊಂದರಲ್ಲಿ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ 5 ಜನರು ಮೃತಪಟ್ಟಿದ್ದಾರೆ. 12ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಂಜಾನ್ ಉಪವಾಸ ಮಾಸಕ್ಕೂ ಮುನ್ನ ಈ ಘಟನೆ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣಾ ತಂಡ ದೌಡಾಯಿಸಿದೆ.

ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಜಿಲ್ಲೆಯ ಅಕ್ಕೋರಾ ಖಟ್ಟಕ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಅಬ್ದುಲ್ ರಶೀದ್ ಹೇಳಿದ್ದಾರೆ. ತನಿಖೆ ನಡೆಯುತ್ತಿದೆ ಮತ್ತು ಮೃತರು ಮತ್ತು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

TAGGED:Suicide bombing at Pakistan mosque: Five dead
Share This Article
Facebook Twitter Copy Link Print
Previous Article Vatal nagaraj ಮಾರ್ಚ್ 3ರಂದು ರಾಜಭವನ ಮುತ್ತಿಗೆ: ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ
Next Article New Rules from March ನಾಳೆಯಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?