Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತೋಟದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ
ಕರ್ನಾಟಕಪ್ರಮುಖ

ತೋಟದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ

Share
1 Min Read
SHARE

newsics.com

ಶಿವಮೊಗ್ಗ: ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ.

ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ಮೇಲೆ ತೋಟದ ಮಾಲೀಕ ಹಲ್ಲೆ ನಡೆಸಿದ್ದಾನೆ.ಅವರನ್ನು ಸ್ಥಳೀಯರು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ

ತೋಟದಲ್ಲಿ ಮಹಿಳೆ ಮೇಕೆಗಳನ್ನ ಮೇಯಿಸುತ್ತಿದ್ದಾಳೆಂದು ಆಕ್ರೋಶಗೊಂಡ ತೋಟದ ಮಾಲೀಕ ರಾಮನಹಳ್ಳಿ ಶಿವಕುಮಾರ್ ಎಂಬುವವರ ಮಗ ಅರುಣ್ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಮಹಿಳೆಯ ಸೀರೆ ಬಿಚ್ಚಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾನೆ. ನಂತರ ಮರಕ್ಕೆ ಕಟ್ಟಿ ಹಾಕಲು ಯತ್ನಿಸಿದಾಹ ಹೇಗೋ ಮಹಿಳೆ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾಳೆ. 10 ಕ್ಕೂ ಮೇಕೆಗಳು ತೋಟದಲ್ಲಿ ಗಿಡಗಳ ಎಲೆ ತಿಂದಿದ್ದಾವೆ ಎಂದು ಆರೋಪಿ ಈ ಕೃತ್ಯ ಎಸಗಿದ್ದಾನೆ.

TAGGED:Woman stripped and assaulted in garden
Share This Article
Facebook Twitter Copy Link Print
Previous Article ರಾಜ್ಯಕ್ಕೂ ಲಗ್ಗೆ ಇಟ್ಟ ‘ಹಕ್ಕಿ ಜ್ವರ’ : ಚಿಕ್ಕಬಳ್ಳಾಪುರದಲ್ಲಿ ವೈರಸ್’ಗೆ 36 ಕೋಳಿಗಳು ಬಲಿ
Next Article ತನ್ನ ಮೂವರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಪಾಪಿ ಅಪ್ಪ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?