ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ; ಶಿಕ್ಷಕಿ ಅರೆಸ್ಟ್

newsics.com ಕ್ಯಾಲಿಫೋರ್ನಿಯಾದ ಶಾಲೆಯೊಂದರಲ್ಲಿ ಸ್ಪ್ಯಾನಿಷ್ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. ಸ್ಟಾನಿಸ್ಲಾಸ್ ಕೌಂಟಿ ಶೆರಿಫ್ ಕಚೇರಿ ಈ ಮಾಹಿತಿಯನ್ನು ನೀಡಿದೆ. ಡಲ್ಸ್ ಫ್ಲೋರೆಸ್ (33) 2016 ರಿಂದ ರಿವರ್‌ಬ್ಯಾಂಕ್ ಹೈಸ್ಕೂಲ್‌ನಲ್ಲಿ ಬೋಧಿಸುತ್ತಿದ್ದರು ಮತ್ತು ಅವರು 17 ವರ್ಷದ ಪುರುಷ ವಿದ್ಯಾರ್ಥಿಯೊಂದಿಗೆ ಸಂಬಂಧ ಹೊಂದಿದ್ದರು ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಎಲ್ಲಾ ಸಂಗತಿಗಳನ್ನು ಖಚಿತಪಡಿಸಿಕೊಳ್ಳಲು ಸಂಬಂಧಪಟ್ಟವರೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ ಮತ್ತು ಶೈಕ್ಷಣಿಕ ವರ್ಷದ ಉಳಿದ ಅವಧಿಗೆ “ಅವರ … Continue reading ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ; ಶಿಕ್ಷಕಿ ಅರೆಸ್ಟ್