Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಜ್ಯೋತಿಷ್ಯ > Astrology ಭಾನುವಾರ ಹೇರ್ ಕಟ್ ಮಾಡಿಸೋ ಪ್ಲ್ಯಾನ್ ಇದ್ಯಾ? ಹಾಗಿದ್ರೆ ಈ ವರದಿ ಓದಿ
ಜ್ಯೋತಿಷ್ಯಪಂಚಾಂಗಪ್ರಮುಖ

Astrology ಭಾನುವಾರ ಹೇರ್ ಕಟ್ ಮಾಡಿಸೋ ಪ್ಲ್ಯಾನ್ ಇದ್ಯಾ? ಹಾಗಿದ್ರೆ ಈ ವರದಿ ಓದಿ

Share
1 Min Read
SHARE

newsics.com

ಜ್ಯೋತಿಷ್ಯದ ಪ್ರಕಾರ, ಶುಕ್ರವಾರ ಮತ್ತು ಬುಧವಾರ ಕೂದಲು, ಗಡ್ಡ ಮತ್ತು ಉಗುರುಗಳನ್ನು ಕತ್ತರಿಸಲು ಉತ್ತಮ ದಿನಗಳು. ಭಾನುವಾರ ರಜಾ ದಿನವೆಂದು ಕೂದಲು ಕತ್ತರಿಸುತ್ತೀರಿ ಅಂದರೆ ಅದರಿಂದ ಸಮಸ್ಯೆಗಳೇ ಜಾಸ್ತಿ.

ಜ್ಯೋತಿಷಿ ಮಹಾರಾಜ್ ಪ್ರೇಮಾನಂದ ಅವರು ತಮ್ಮ ಪ್ರವಚನವೊಂದರಲ್ಲಿ‌ ಈ‌ ಕುರಿತು ಮಾತನಾಡಿದ್ದಾರೆ. ಧರ್ಮಗ್ರಂಥಗಳ ಪ್ರಕಾರ ಬದುಕುವಂತೆ ಜನರಿಗೆ ಸಲಹೆ ನೀಡುತ್ತಾರೆ.

ವಾರದ ಯಾವ ದಿನಗಳಲ್ಲಿ ಕೂದಲು ಮತ್ತು ಉಗುರುಗಳನ್ನು ಕತ್ತರಿಸುವುದನ್ನು ತಪ್ಪಿಸಬೇಕು ಎಂಬುದನ್ನು ಉಲ್ಲೇಖಿಸಿದ್ದಾರೆ. ಅದನ್ನು ನೀವು ತಿಳಿದುಕೊಂಡು ಮಾಡೋದ್ರಿಂದ ನಿಮ್ಮ ಜೀವನದಲ್ಲಿ ಅಶುಭ ಉಂಟಾಗುವುದನ್ನು ತಡೆಯಬಹುದು.

ಮಂಗಳವಾರ ಮತ್ತು ಶನಿವಾರ ಹೇರ್ ಕಟ್ ಮಾಡಿಸುವುದನ್ನು ಆದಷ್ಟು ತಪ್ಪಿಸಬೇಕು. ಏಕೆಂದರೆ, ಮಂಗಳವಾರ ಮತ್ತು ಶನಿವಾರ ಹೇರ್ ಕಟ್ ಮಾಡಿಸಿಕೊಳ್ಳುವುದರಿಂದ ಅಕಾಲಿಕ ಮರಣದ ಸಾಧ್ಯತೆ ಹೆಚ್ಚಾಗುತ್ತದೆ.
ಸೋಮವಾರ ಕೂಡ ಹೇರ್ ಕಟ್ ಮಾಡಿಸುವುದನ್ನು ತಪ್ಪಿಸಬೇಕು. ಸೋಮವಾರ ಹೇರ್ ಕಟ್ ಮಾಡೋದ್ರಿಂದ ಮಕ್ಕಳ ಪ್ರಗತಿಗೆ ಅಡ್ಡಿಯಾಗುತ್ತದೆ.

ನೀವು ಭಾನುವಾರ ರಜಾ ದಿನ. ಆ ದಿನ ಆರಾಮವಾಗಿ ಕೂದಲು ಕತ್ತರಿಸಿದ್ರೆ ಆಯ್ತು ಎಂದು ಅಂದುಕೊಂಡರೆ ಅದು ಕೂಡ ತಪ್ಪು. ಭಾನುವಾರ ಕೂದಲನ್ನು ಕತ್ತರಿಸುವುದು ಬುದ್ಧಿವಂತಿಕೆ, ಸಂಪತ್ತು ಮತ್ತು ಖ್ಯಾತಿಯನ್ನು ಕಳೆದುಕೊಳ್ಳಲು ಕಾರಣವಾಗುತ್ತದೆ.

ಗುರುವಾರ ಕೂಡ ಕೂದಲು ಕತ್ತರಿಸುವುದನ್ನು ಅವಾಯ್ಡ್ ಮಾಡಬೇಕು. ಗುರುವಾರ ಕೂದಲನ್ನು ಕತ್ತರಿಸುವುದು ಗೌರವ ಮತ್ತು ಪ್ರತಿಷ್ಠೆ ಕಡಿಮೆ ಮಾಡುತ್ತದೆ.

ಬುಧವಾರ ಮತ್ತು ಶುಕ್ರವಾರದಂದು ಕೂದಲು, ಗಡ್ಡ ಮತ್ತು ಉಗುರುಗಳನ್ನು ಕತ್ತರಿಸುವುದು ಒಳ್ಳೆಯದು. ಇದು ಆರೋಗ್ಯ, ಖ್ಯಾತಿ ಮತ್ತು ಸಮೃದ್ಧಿಯನ್ನು ತರುತ್ತದೆ.

High court verdict ಉದ್ಯೋಗಿ ವಜಾಗೊಂಡರೂ ವಿಶೇಷ ರಜೆಗಳ‌ ನಗದೀಕರಣಕ್ಕಿದೆ ಅವಕಾಶ: ಹೈಕೋರ್ಟ್

Health tips ಮುಟ್ಟಾಗೋದು ವಿಳಂಬ ಆಗ್ತಾ ಇದ್ಯಾ; ಪೀರಿಯಡ್ಸ್ ಲೇಟ್ ಆಗೋಕೆ ಇವೂ ಕೂಡ ಕಾರಣ

Hotel Facts: ಲಾಡ್ಜ್‌ಗಳಲ್ಲಿ ಹೋಗಿ ಹಾಲ್ಟ್‌ ಆಗ್ತೀರಾ? ಹಾಗಿದ್ರೆ ಈ ಕೆಲಸ ಮಾಡಿ

TAGGED:Are you planning to get a haircut on Sunday? If soread this report.
Share This Article
Facebook Twitter Copy Link Print
Previous Article High court verdict ಉದ್ಯೋಗಿ ವಜಾಗೊಂಡರೂ ವಿಶೇಷ ರಜೆಗಳ‌ ನಗದೀಕರಣಕ್ಕಿದೆ ಅವಕಾಶ: ಹೈಕೋರ್ಟ್
Next Article ಆಸ್ತಿಗಾಗಿ ಹೆತ್ತ ತಾಯಿಯ ತೊಡೆ ಕಚ್ಚಿದ ಮಗಳು! ‘ನೀನು ಸಾಯೋದೇ ಇಲ್ವಾ’ ಎಂದು ತಾಯಿ‌ ಮೇಲೆ ಹಲ್ಲೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?