Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING ಶುಭೋದಯ, ಪಾಲ್ಗುಣ ಮಾಸ ಶುಕ್ಲ ಪಕ್ಷ ದ್ವಿತೀಯ, 01-03-2025, ಶನಿವಾರ
ಆಲಾಪಈ ದಿನದಿನ ಭವಿಷ್ಯಪಂಚಾಂಗಪ್ರಮುಖಪ್ರಮುಖ

GOOD MORNING ಶುಭೋದಯ, ಪಾಲ್ಗುಣ ಮಾಸ ಶುಕ್ಲ ಪಕ್ಷ ದ್ವಿತೀಯ, 01-03-2025, ಶನಿವಾರ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭೋದಯ

ಇಂದಿನ‌ ಪಂಚಾಂಗ

ಪಾಲ್ಗುಣ ಮಾಸ ಶುಕ್ಲ ಪಕ್ಷ ದ್ವಿತೀಯ

01-03-2025, ಶನಿವಾರ

# ಶ್ರೀ ರಾಮಕೃಷ್ಣ ಪರಮಹಂಸ ಜಯಂತಿ

# ರಂಜಾನ್ ಆರಂಭ

—
ಗತಶಾಲಿ – 1946
ಗತಕಲಿ – 5126
ಸಂವತ್ಸರ – ಕ್ರೋಧಿ
ಅಯನ – ಉತ್ತರಾಯಣ
ದಿನಾಂಕ – 01/03/2025
ತಿಂಗಳು – ಮಾರ್ಚ್
ಬಣ್ಣ – ನೀಲಿ/ಕಪ್ಪು
ವಾರ – ಶನಿವಾರ

ತಿಥಿ – ದ್ವಿತೀಯ 24:08:49*
ಪಕ್ಷ – ಶುಕ್ಲ
ನಕ್ಷತ್ರ – ಪೂರ್ವಭಾದ್ರಪದ 11:21:40
ಯೋಗ – ಸಾಧ್ಯ 16:23:41
ಕರಣ – ಬಾಳವ 13:42:52
ಕರಣ. – ಕೌಳವ 24:08:49*

ತಿಂಗಳು (ಅಮಾವಾಸ್ಯಾಂತ್ಯ) ಫಾಲ್ಗುಣ
ತಿಂಗಳು (ಹುಣ್ಣಿಮಾಂತ್ಯ) ಫಾಲ್ಗುಣ
ಚಂದ್ರ ರಾಶಿ – ಮೀನ
ಸೂರ್ಯ ರಾಶಿ – ಕುಂಭ
ಋತು – ಶಿಶಿರ

ಸೂರ್ಯೋದಯ 06:36:35
ಸೂರ್ಯಾಸ್ತ 18:27:21
ಹಗಲಿನ ಅವಧಿ 11:50:45
ರಾತ್ರಿಯ ಅವಧಿ 12:08:40
ಚಂದ್ರೋದಯ 07:27:31
ಚಂದ್ರಾಸ್ತ 19:51:56

ರಾಹು ಕಾಲ 09:34 – 11:03 ಅಶುಭ
ಯಮಘಂಡ ಕಾಲ 14:01 – 15:30 ಅಶುಭ
ಗುಳಿಕ ಕಾಲ 06:37 – 08:05
ಅಭಿಜಿತ್ 12:08 – 12:56 ಶುಭ
ದುರ್ಮುಹೂರ್ತ 08:11 – 08:59 ಅಶುಭ

—

ಇಂದಿನ ಮಾತು

ಸಂಬಂಧಗಳನ್ನು ದೊಡ್ಡ ಮಾತುಗಳಿಂದ ಅಳೆಯುವುದಕ್ಕಿಂತ ಸಣ್ಣ ಪುಟ್ಟ ಭಾವನೆಗಳಿಂದ ಅಳೆಯಬೇಕು.

—
You can be sure that there will be light at the end of the tunnel only if you walk through it.

—

ಇಂದಿನ ಸುಭಾಷಿತ

ತದಾತ್ವೇ ನೂತನಂ ಸರ್ವಂ
ಆಯತ್ಯಾಂ ಚ ಪುರಾತನಂ |
ನ ದೋಷಾಯೈತದುಭಯಂ
ನ ಗುಣಾಯ ಚ ಕಲ್ಪತೇ ||
(ಯಾದವಾಭ್ಯುದಯ)

ಪ್ರತಿಯೊಂದೂ ಅದರ ಕಾಲಕ್ಕೆ ಹೊಸದು. ಕಾಲ ಕಳೆದರೆ ಅದುವೇ ಹಳತು ಆಗುತ್ತದೆ. ಆದುದರಿಂದ ಹೊಸತನವಾಗಲಿ, ಹಳೆತನವಾಗಲಿ ಗುಣದೋಷಗಳಿಗೆ (ಒಳಿತು-ಕೆಡುಕುಗಳಿಗೆ) ಕಾರಣವಾಗುವುದಿಲ್ಲ.

—

ಇಂದಿನ ಪದಾರ್ಥ

ಅಧಿಷ್ಠಾನ = Standing by, being at hand, approach
ಅಧೀತ = Attained, studied, read, well read

—

ಇಂದಿನ ಓದು

ಸರ್ವಃ ಶರ್ವಃ ಶಿವಃ ಸ್ಥಾಣುರ್ಭೂತಾದಿರ್ನಿಧಿರವ್ಯಯಃ |
ಸಂಭವೋ ಭಾವನೋ ಭರ್ತಾ ಪ್ರಭವಃ ಪ್ರಭುರೀಶ್ವರಃ || 4 ||

31) ಸಂಭವಃ

ಸಂಭವಃ ಅಂದರೆ ಭಕ್ತರು ಕರೆದಾಗ ತಾನೇ ತಾನಾಗಿ ಸಂಭವಿಸುವವನು (ಭೂಮಿಗೆ ಇಳಿದು ಬರುವವನು). ಜಗತ್ತಿನ ಸೃಷ್ಟಿಗೆ ಕಾರಣನಾದವನು ಹಾಗೂ ಜಗತ್ತಿನ ಪಾಲನೆಗೋಸ್ಕರ ತಾನೇ ತಾನಾಗಿ ಅವತರಿಸುವವನು.
ಸಮೀಚೀನಃ ಭವಃ – ಶ್ರೇಷ್ಠವಾದ ಉನ್ನತಿ ಅಥವಾ ಮುಕ್ತಿ ಯಾರಿಂದ ಸಿಗುತ್ತದೋ ಅವನು ಸಂಭವಃ

32) ಭಾವನಃ

ಒಬ್ಬೊಬ್ಬರೊಳಗಿದ್ದು ಅವರ ಭಾವನೆಗಳನ್ನು ನಿಯಂತ್ರಿಸುವ ಶಕ್ತಿಯಾದ ಭಗವಂತ ಭಾವನಃ .
ಭಾವಂ+ನಯತಿ=ಭಾವನಃ ಅಂದರೆ ನಮಗೆ ಆನಂದವನ್ನು ಕೊಡುವವನು; ಭಾವಂ+ಅಪನಯತಿ=ಭಾವನಃ ಅಂದರೆ ನಾವು ಕೆಟ್ಟ ದಾರಿಯಲ್ಲಿ ನಡೆದಾಗ ನಮ್ಮನ್ನು ಸರಿ ದಾರಿಗೆ ತರಲು ನಮಗೆ ದುಃಖವನ್ನು ಕೊಡುವವನು. ಹೀಗೆ ನಮ್ಮ ಸುಖ-ದುಃಖಕ್ಕೆ ಕಾರಣನಾದವನು ಭಾವನಃ.

***

TAGGED:01-03-2025Good morningSaturdaysecond day of the Shukla Paksha of the month of Palguna
Share This Article
Facebook Twitter Copy Link Print
Previous Article BYV’s car accident ಬಿಜೆಪಿ ರಾಜ್ಯಾಧ್ಯಕ್ಷ ಬಿವೈವಿ‌ ಕಾರಿಗೆ ಲಾರಿ ಡಿಕ್ಕಿ, ಕಾರು ನಜ್ಜುಗುಜ್ಜು
Next Article Today’s prediction ಶುಭ ದಿನ, 01-03-2025, ಶನಿವಾರ, ನಿಮ್ಮ ಇಂದಿನ ಭವಿಷ್ಯದಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?