Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > Life style ಮನೆಯಲ್ಲಿ ಎಸಿ ಬಳಸುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ
ಪ್ರಮುಖಲೈಫ್‌ಸ್ಟೈಲ್

Life style ಮನೆಯಲ್ಲಿ ಎಸಿ ಬಳಸುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

Share
1 Min Read
SHARE

newsics.com

ಬೇಸಿಗೆಯ ಬಿಸಿಗೆ ರೋಸಿ ಹೋಗಿ ಪ್ರತಿಯೊಬ್ಬರು ಎಸಿಗೆ ಮೊರೆ ಹೋಗುತ್ತಿದ್ದಾರೆ. ಕಚೇರಿ ವಾತಾವರಣದಲ್ಲಿ ತಂಪಗೆ ಕೂರುವ ಸುಖವನ್ನು ಮನೆಯಲ್ಲೂ ಅನುಭವಿಸಲು ಮನೆಗೇ ಎಸಿ ಹಾಕಿಕೊಳ್ಳುವವರ ಸಂಖ್ಯೆ ಬಹುತೇಕ ಹೆಚ್ಚಿದೆ. ಅದರೆ ನೆನಪಿರಲಿ ಇದರಿಂದ ಅನಾರೋಗ್ಯವೂ ಹೆಚ್ಚುತ್ತದೆ.

ಮೊದಲ ಬಾರಿ ಎಸಿ ಬಳಸುತ್ತಿದ್ದರೆ ನಿಮ್ಮ ಆರೋಗ್ಯದಲ್ಲಿ ಸಮಸ್ಯೆಗಳು ಕಂಡು ಬಂದಾವು. ಶೀತ, ಕೆಮ್ಮು ಪದೇ ಪದೇ ಕಾಣಿಸಿಕೊಂಡೀತು. ನಮ್ಮ ದೇಹ ತಂಪಿಗೆ ಒಗ್ಗಿಕೊಳ್ಳುವುದರಿಂದ ನೀರು ಕುಡಿಯುವುದನ್ನು ನಾವು ಮರೆತೇ ಬಿಡುತ್ತೇವೆ. ಇದು ದೇಹದ ನಿರ್ಜಲೀಕರಣಕ್ಕೂ ಕಾರಣವಾದೀತು.

ಎಸಿ ರೂಮಿನಲ್ಲಿ ಕುಳಿತಾಗ ನೀವು ಮೈ ಕೈಗೆ ಎಷ್ಟೇ ಮಾಯಿಸ್ಚರೈಸರ್ ಹಚ್ಚಿದರೂ ಅದು ಮಾಯವಾಗಿ ತ್ವಚೆ ಒರಟಾಗುತ್ತದೆ. ಕೃತಕ ತಂಪನ್ನು ತ್ವಚೆ ಸ್ವೀಕರಿಸಲು ಒಪ್ಪುವುದಿಲ್ಲ. ಹೆಚ್ಚು ಹೊತ್ತು ಎಸಿಯಡಿ ಕುಳಿತುಕೊಳ್ಳುವ ಮಂದಿಗೆ ಸೂರ್ಯನ ಪ್ರಖರ ಕಿರಣಗಳನ್ನು ಸಹಿಸುವ ಶಕ್ತಿಯೂ ಇರುವುದಿಲ್ಲ.

ಎಸಿಯ ಸೂಕ್ತ ನಿರ್ವಹಣೆ ನಡೆಯದಿದ್ದರೆ ಇದರಿಂದ ಅಲರ್ಜಿ ಅಥವಾ ಇತರ ಸೋಂಕುಗಳು ಕಾಣಿಸಿಕೊಂಡು ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಧ್ಯತೆಗಳಿವೆ. ಹಾಗಾಗಿ ಎಸಿ ಬಳಸುವ ಮುನ್ನ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯದೆ ಕೈಗೊಳ್ಳಿ.

TAGGED:Know this before using AC
Share This Article
Facebook Twitter Copy Link Print
Previous Article Tender Coconut: ಎಳನೀರು ಒಳ್ಳೆಯದು ಅಂತ ಜಾಸ್ತಿ ಕುಡೀತಿರಾ? ಹಾಗಾದ್ರೆ ಹುಷಾರ್!
Next Article ಕುಡಿದ ಮತ್ತಿನಲ್ಲಿ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ಭೂಪ!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?