Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Pooja Gandhi: ಹಂಪಿ ಉತ್ಸವದಲ್ಲಿ ಮಳೆ ಹುಡುಗಿ ಸಖತ್ ಹಲ್ ಚಲ್
ಕರ್ನಾಟಕಪ್ರಮುಖ

Pooja Gandhi: ಹಂಪಿ ಉತ್ಸವದಲ್ಲಿ ಮಳೆ ಹುಡುಗಿ ಸಖತ್ ಹಲ್ ಚಲ್

Share
1 Min Read
SHARE

newsics.com

ಈ ವರ್ಷದ ಹಂಪಿ ಉತ್ಸವದಲ್ಲಿ ಪೂಜಾ ಗಾಂಧಿ ಕನ್ನಡ ಮಾತನಾಡಿ ಸಖತ್ ಹಲ್ ಚಲ್ ಎಬ್ಬಿಸಿದ್ದಾರೆ.

ಯೋಗರಾಜ್ ಭಟ್ರು ಬರೆದ ಕನ್ನಡ ಮಾತ್ ಆಡೋ ಮೂದೇವಿ ಹಾಡನ್ನೂ ಹಾಡಿದ್ದಾರೆ. ತಮ್ಮದೆ ಶೈಲಿಯಲ್ಲಿಯೇ ಇದನ್ನ ಹಾಡಿ ಎಲ್ಲರೂ ಆಶ್ಚರ್ಯ ಪಡುವಂತೆ ಮಾಡಿದ್ದಾರೆ. ಪಕ್ಕದಲ್ಲಿಯೇ ಇದ್ದ ನಟಿ ಪ್ರೇಮಾ ಹಾಗೂ ನಟ ರಮೇಶ್ ಅರವಿಂದ್ ಕೂಡ ಈ ಹಾಡು ಕೇಳಿ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾರೆ.

https://x.com/TweetzBallari/status/1895504485923078406?ref_src=twsrc%5Etfw%7Ctwcamp%5Etweetembed%7Ctwterm%5E1895504485923078406%7Ctwgr%5E02d21ebd7956a1d5ba560e6b8faab0881de2e6ea%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಜೇನಿನ ಹೊಳೆಯೋ ಹಾಡಿದ್ದರು ಪೂಜಾ
ಪೂಜಾ ಗಾಂಧಿ ಈ ಹಿಂದೆ ಜೇನಿನ ಹೊಳೆಯೋ ಹಾಡನ್ನ ಹಾಡಿದ್ದರು. ಡಾಕ್ಟರ್ ರಾಜ್ ಕುಮಾರ್ ಅವರ ಚಲಿಸುವ ಮೋಡಗಳು ಚಿತ್ರದ ಆ ಹಾಡನ್ನ ತುಂಬಾನೆ ಚೆನ್ನಾಗಿಯೇ ಹಾಡಿದ್ದರು. ತಮ್ಮ ವಿಶೇಷ ಕಂಠಸಿರಿ ಮೂಲಕ ಹಾಡಿ ಖುಷಿಪಟ್ಟಿದ್ದರು. ಇದಾದ್ಮೇಲೆ ಇದೀಗ ಓಯ್ ಮೂದೇವಿ ಕನ್ನಡ ಕಲಿಯೋ ಅಂತಲೇ ಹಾಡು ಹಾಡಿದ್ದಾರೆ.

TAGGED:Pooja Gandhi: Rain girl sakhat hal chal at Hampi festival
Share This Article
Facebook Twitter Copy Link Print
Previous Article Shiva Rajkumar: ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ ಶಿವಣ್ಣ!: ಹ್ಯಾಟ್ರಿಕ್ ಹೀರೋ ಹೇಳಿದ್ದೇನು?
Next Article Rambha: ಮತ್ತೆ ಸಿನಿಮಾಗೆ ಬರ್ತಾರೆ 90ರ ದಶಕದ ನಟಿ ರಂಭಾ

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?