Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PUC Exam ಇಂದಿನಿಂದ ರಾಜ್ಯಾದ್ಯಂತ ‘ದ್ವಿತೀಯ PUC’ ಪರೀಕ್ಷೆ ಆರಂಭ
ಕರ್ನಾಟಕ

PUC Exam ಇಂದಿನಿಂದ ರಾಜ್ಯಾದ್ಯಂತ ‘ದ್ವಿತೀಯ PUC’ ಪರೀಕ್ಷೆ ಆರಂಭ

Share
1 Min Read
SHARE

newsics.com

ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಮಾ. 20ರವರೆಗೆ ನಡೆಯಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ .

ವಿದ್ಯಾರ್ಥಿಗಳು ಅನುಸರಿಬೇಕಾದ ಸೂಚನೆಗಳು

1) ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.
2) ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ
3) ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
5) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.
6) ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದುಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
7) ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಉಚಿತ ಬಸ್ ಪಾಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

TAGGED:PUC Exam Statewide 'Secondary PUC' exam starts from today
Share This Article
Facebook Twitter Copy Link Print
Previous Article Rain alert Karnataka : ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರಿ ‘ಮಳೆ’ ಮುನ್ಸೂಚನೆ
Next Article High alert ಬಳ್ಳಾರಿಯ ಸರ್ಕಾರಿ ‘ಪೌಲ್ಟ್ರಿ ಫಾರ್ಮ್’ ನಲ್ಲಿ 2400 ಕೋಳಿಗಳು ಸಾವು : ಹೈ ಅಲರ್ಟ್ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?