Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ramadan Fasting ನಾಳೆಯಿಂದ ರಾಜ್ಯಾದ್ಯಂತ ‘ರಂಜಾನ್ ಉಪವಾಸ ವ್ರತ’ ಆರಂಭ
ಕರ್ನಾಟಕಪ್ರಮುಖ

Ramadan Fasting ನಾಳೆಯಿಂದ ರಾಜ್ಯಾದ್ಯಂತ ‘ರಂಜಾನ್ ಉಪವಾಸ ವ್ರತ’ ಆರಂಭ

Share
1 Min Read
SHARE

newsics.com

ಬೆಂಗಳೂರು: ಇಂದು ಅಮವಾಸೆಯ ಹಿಂದಿನ ದಿನದಂದು ಚಂದ್ರನ ದರ್ಶನವಾಗಿದೆ. ಈ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯದ ಕರಾವಳಿ ಸೇರಿದಂತೆ ರಾಜ್ಯಾಧ್ಯಂತ ರಂಜಾನ್ ಮಾಸ ಆರಂಭಗೊಳ್ಳಲಿದೆ.

ಇಂದು ಮಾಹಿತಿ ನೀಡಿರುವಂತ ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಆಗಿರುವಂತ ಎಸ್‌ಎಂ ರಶೀದ್ ಮಾಹಿತಿ ಹಂಚಿಕೊಂಡಿದ್ದಾರೆ.

ಕರಾವಳಿಯಲ್ಲಿ ಇಂದು ಚಂದ್ರನ ದರ್ಶನವಾಗಿದೆ. ಹೀಗಾಗಿ ಕರಾವಳಿಯಲ್ಲಿ ನಾಳೆಯಿಂದ ರಂಜಾನ್ ಮಾಸ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಕರಾವಳಿಯಲ್ಲಿ ನಾಳೆಯಿಂದ ರಂಜಾನ್ ವ್ರತ ಆರಂಭಗೊಳ್ಳಲಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೂಡು ಸೇರಿದಂತೆ ಕರಾವಳಿಯಲ್ಲಿ ರಂಜಾನ್ ಉಪವಾಸ ವ್ರತವನ್ನು ಆಚರಣೆ ಮಾಡುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಇನ್ನೂ ರಾಜ್ಯದ ಕೆಲವೆಡೆ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯಾಧ್ಯಂತ ರಂಜಾನ್ ಉಪವಾಸ ವ್ರತ ಆಚರಣೆ ಆರಂಭಗೊಳ್ಳಲಿದೆ ಎಂಬುದಾಗಿಯೂ ಮುಸ್ಲೀಂ ಸಮುದಾಯದ ಮುಖಂಡರು ತಿಳಿಸಿದ್ದಾರೆ.

TAGGED:State-wide 'Ramadan Fasting' starts from tomorrow
Share This Article
Facebook Twitter Copy Link Print
Previous Article ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ; ಶಿಕ್ಷಕಿ ಅರೆಸ್ಟ್
Next Article DCM DK and Mohandas Pai meet ಡಿಸಿಎಂ ಡಿಕೆಶಿ- ಮೋಹನ್ ದಾಸ್ ಪೈ ಅಚ್ಚರಿಯ ಭೇಟಿ, ಡಿಕೆ ಪರ ಪೈ ಬ್ಯಾಟಿಂಗ್!

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?