Ramadan Fasting ನಾಳೆಯಿಂದ ರಾಜ್ಯಾದ್ಯಂತ ‘ರಂಜಾನ್ ಉಪವಾಸ ವ್ರತ’ ಆರಂಭ

newsics.com ಬೆಂಗಳೂರು: ಇಂದು ಅಮವಾಸೆಯ ಹಿಂದಿನ ದಿನದಂದು ಚಂದ್ರನ ದರ್ಶನವಾಗಿದೆ. ಈ ಹಿನ್ನಲೆಯಲ್ಲಿ ನಾಳೆಯಿಂದ ರಾಜ್ಯದ ಕರಾವಳಿ ಸೇರಿದಂತೆ ರಾಜ್ಯಾಧ್ಯಂತ ರಂಜಾನ್ ಮಾಸ ಆರಂಭಗೊಳ್ಳಲಿದೆ. ಇಂದು ಮಾಹಿತಿ ನೀಡಿರುವಂತ ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಆಗಿರುವಂತ ಎಸ್‌ಎಂ ರಶೀದ್ ಮಾಹಿತಿ ಹಂಚಿಕೊಂಡಿದ್ದಾರೆ. ಕರಾವಳಿಯಲ್ಲಿ ಇಂದು ಚಂದ್ರನ ದರ್ಶನವಾಗಿದೆ. ಹೀಗಾಗಿ ಕರಾವಳಿಯಲ್ಲಿ ನಾಳೆಯಿಂದ ರಂಜಾನ್ ಮಾಸ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರಾಜ್ಯದ ಕರಾವಳಿಯಲ್ಲಿ ನಾಳೆಯಿಂದ ರಂಜಾನ್ ವ್ರತ ಆರಂಭಗೊಳ್ಳಲಿದೆ. ದಕ್ಷಿಣ ಕನ್ನಡ, … Continue reading Ramadan Fasting ನಾಳೆಯಿಂದ ರಾಜ್ಯಾದ್ಯಂತ ‘ರಂಜಾನ್ ಉಪವಾಸ ವ್ರತ’ ಆರಂಭ