Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > bird flu ಹಕ್ಕಿ ಜ್ವರ ಹಿನ್ನೆಲೆ: ಮಟನ್ ಗೆ ಫುಲ್ ಡಿಮ್ಯಾಂಡ್, ಕೆಜಿಗೆ 50 ರೂ ಏರಿಕೆ
ಕರ್ನಾಟಕಪ್ರಮುಖ

bird flu ಹಕ್ಕಿ ಜ್ವರ ಹಿನ್ನೆಲೆ: ಮಟನ್ ಗೆ ಫುಲ್ ಡಿಮ್ಯಾಂಡ್, ಕೆಜಿಗೆ 50 ರೂ ಏರಿಕೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಕ್ಕಿಜ್ವರ ಭೀತಿಯಿಂದಾಗಿ ಚಿಕನ್ ವಹಿವಾಟಿನ ಮೇಲೆ ಪರಿಣಾಮ ಬೀರಿದ್ದು, ಚಿಕನ್ ಬೇಡಿಕೆ ಕುಸಿದು, ಮಾಂಸಪ್ರಿಯರು ಮಟನ್ ಮೊರೆ ಹೋಗುತ್ತಿದ್ದಾರೆ.

ಹಕ್ಕಿಜ್ವರ ಭೀತಿಯಿಂದಾಗಿ ಚಿಕನ್ ವ್ಯಾಪಾರದ ಮೇಲೆ ಪರಿಣಾಮ ಬೀರಿದ್ದು, ಚಿಕನ್ ವಹಿವಾಟು ದಿನೇ ದಿನೇ ಕುಸಿಯುತ್ತಾ ಸಾಗಿದೆ. ಅಂತೆಯೇ ಮಟನ್ ಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಮಾಂಸಪ್ರಿಯರು ಇದೀಗ ಮಟನ್ ಮೊರೆ ಹೋಗುತ್ತಿದ್ದಾರೆ.

ಮಟನ್ ದರ 50 ರೂ ಏರಿಕೆ

ಇನ್ನು ಮಾಂಸಾಹಾರ ಪ್ರಿಯರು ಮಟನ್ ನತ್ತ ಮುಖ ಮಾಡುತ್ತಲೇ ಮಟನ್ ಗೆ ಬೇಡಿಕೆ ಹೆಚ್ಚಾಗಿದ್ದು, ಇದರಿಂದ ದರ ಕೂಡ ಕೊಂಚ ಏರಿಕೆಯಾಗಿದೆ. ಪ್ರತೀ ಕೆಜಿ ಮಟನ್ ದರದಲ್ಲಿ 50 ಕೂ ಏರಿಕೆಯಾಗಿದ್ದು, ದರ ಏರಿಕೆ ಹೊರತಾಗಿಯೂ ಮಾಂಸಪ್ರಿಯರು ಮಟನ್ ಖರೀದಿಯಲ್ಲಿ ತೊಡಗಿದ್ದಾರೆ.

ಚಿಕನ್ ದರ ಕುಸಿತ

ಇನ್ನು ಹಕ್ಕಿ ಜ್ವರದಿಂದಾಗಿ ಚಿಕನ್ ಬೇಡಿಕೆ ಕುಸಿದಿದ್ದು, ಚಿಕನ್ ದರದಲ್ಲಿ 20 ರೂ ಇಳಿಕೆಯಾಗಿದೆ. ಆದಾಗ್ಯೂ ಚಿಕನ್ ಮಾರಾಟದಲ್ಲಿ ಚೇತರಿಕೆ ಕಾಣುತ್ತಿಲ್ಲ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ.

TAGGED:Background of bird flu: Full demand for muttonincrease by Rs 50 per kg
Share This Article
Facebook Twitter Copy Link Print
Previous Article Karave Narayana Gowda ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕರವೇ ನಾರಾಯಣಗೌಡ ಕಿಡಿ
Next Article Madhavi Puri Buch ಷೇರು ಮಾರುಕಟ್ಟೆ ವಂಚನೆ: ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ ವಿರುದ್ಧ FIR

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?