Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chaitra Vasudevan ಉದ್ಯಮಿ ಜಗದೀಪ್ ಜೊತೆ ʼಬಿಗ್‌ ಬಾಸ್‌ʼ ಖ್ಯಾತಿಯ ಚೈತ್ರಾ ವಾಸುದೇವನ್ ವಿವಾಹ
ಕರ್ನಾಟಕಪ್ರಮುಖಮನರಂಜನೆ

Chaitra Vasudevan ಉದ್ಯಮಿ ಜಗದೀಪ್ ಜೊತೆ ʼಬಿಗ್‌ ಬಾಸ್‌ʼ ಖ್ಯಾತಿಯ ಚೈತ್ರಾ ವಾಸುದೇವನ್ ವಿವಾಹ

Share
1 Min Read
SHARE

newsics.com

ಬೆಂಗಳುರು: ಜನಪ್ರಿಯ ನಿರೂಪಕಿ, ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ವಾಸುದೇವನ್ ಅವರು ತಮ್ಮ ಜೀವನದ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ. ಉದ್ಯಮಿ ಜಗದೀಪ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾನುವಾರ (ಮಾ.2) ಬೆಂಗಳೂರಿನಲ್ಲಿ ಅದ್ದೂರಿಯಾಗಿ ವಿವಾಹ ಸಮಾರಂಭ ನೆರವೇರಿದೆ.

ಚೈತ್ರಾ ಮತ್ತು ಜಗದೀಪ್ ಅವರು ಕೆಲವು ಸಮಯದ ಹಿಂದೆ ಕೆಲಸದ ನಿಮಿತ್ತ ಭೇಟಿಯಾಗಿದ್ದರು. ನಂತರ, ಇಬ್ಬರೂ ಒಂದೇ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿರುವುದು ತಿಳಿದುಬಂದಿತ್ತು. ಸ್ನೇಹ ಪ್ರೀತಿಗೆ ತಿರುಗಿದ ನಂತರ, ಕುಟುಂಬದವರ ಒಪ್ಪಿಗೆಯೊಂದಿಗೆ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು. ಪ್ಯಾರಿಸ್‌ನ ಐಫೆಲ್ ಟವರ್ ಮುಂದೆ ಉಂಗುರ ಬದಲಾಯಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದರು.

2017ರಲ್ಲಿ ಚೈತ್ರಾ ವಾಸುದೇವನ್ ಅವರ ಮೊದಲ ಮದುವೆ ನಡೆದಿತ್ತು. ಸತ್ಯ ನಾಯ್ಡು ಎಂಬುವವರೊಂದಿಗೆ ವಿವಾಹವಾಗಿದ್ದರು. ವೈಮನಸ್ಸಿನಿಂದಾಗಿ 2023ರಲ್ಲಿ ವಿಚ್ಛೇದನ ಪಡೆದಿದ್ದರು.

ಚೈತ್ರಾ ವಾಸುದೇವನ್ ಅವರ ವಿವಾಹ ಸಮಾರಂಭದಲ್ಲಿ ಸ್ಯಾಂಡಲ್‌ವುಡ್‌ನ ಅನೇಕ ಗಣ್ಯರು ಭಾಗವಹಿಸಿದ್ದರು. ನಟ ಶ್ರೀಮುರಳಿ, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಮುಂತಾದವರು ಆಗಮಿಸಿ ನೂತನ ಜೋಡಿಗೆ ಶುಭ ಹಾರೈಸಿದರು.

TAGGED:Bigg Boss fame Chaitra Vasudevan married businessman Jagdeep
Share This Article
Facebook Twitter Copy Link Print
Previous Article Kodihalli ಸಿಎಂ ಬದಲಾವಣೆ ವಿಚಾರ: ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರ‍ಿಗಳು
Next Article Poonam Pandey: ವಿಚ್ಛೇದನದ ಬಳಿಕ ಎರಡನೇ ಮದುವೆ ಆಗಲು ಭಯ ಆಗುತ್ತಿದೆ ಎಂದ ಪೂನಂ ಪಾಂಡೆ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?