Chaitra Vasudevan ಉದ್ಯಮಿ ಜಗದೀಪ್ ಜೊತೆ ʼಬಿಗ್‌ ಬಾಸ್‌ʼ ಖ್ಯಾತಿಯ ಚೈತ್ರಾ ವಾಸುದೇವನ್ ವಿವಾಹ

newsics.com ಬೆಂಗಳುರು: ಜನಪ್ರಿಯ ನಿರೂಪಕಿ, ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ವಾಸುದೇವನ್ ಅವರು ತಮ್ಮ ಜೀವನದ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ. ಉದ್ಯಮಿ ಜಗದೀಪ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾನುವಾರ (ಮಾ.2) ಬೆಂಗಳೂರಿನಲ್ಲಿ ಅದ್ದೂರಿಯಾಗಿ ವಿವಾಹ ಸಮಾರಂಭ ನೆರವೇರಿದೆ. ಚೈತ್ರಾ ಮತ್ತು ಜಗದೀಪ್ ಅವರು ಕೆಲವು ಸಮಯದ ಹಿಂದೆ ಕೆಲಸದ ನಿಮಿತ್ತ ಭೇಟಿಯಾಗಿದ್ದರು. ನಂತರ, ಇಬ್ಬರೂ ಒಂದೇ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿರುವುದು ತಿಳಿದುಬಂದಿತ್ತು. ಸ್ನೇಹ ಪ್ರೀತಿಗೆ ತಿರುಗಿದ ನಂತರ, ಕುಟುಂಬದವರ ಒಪ್ಪಿಗೆಯೊಂದಿಗೆ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು. ಪ್ಯಾರಿಸ್‌ನ … Continue reading Chaitra Vasudevan ಉದ್ಯಮಿ ಜಗದೀಪ್ ಜೊತೆ ʼಬಿಗ್‌ ಬಾಸ್‌ʼ ಖ್ಯಾತಿಯ ಚೈತ್ರಾ ವಾಸುದೇವನ್ ವಿವಾಹ