Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kodihalli ಸಿಎಂ ಬದಲಾವಣೆ ವಿಚಾರ: ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರ‍ಿಗಳು
ಕರ್ನಾಟಕಪ್ರಮುಖ

Kodihalli ಸಿಎಂ ಬದಲಾವಣೆ ವಿಚಾರ: ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರ‍ಿಗಳು

Share
2 Min Read
SHARE

newsics.com

ಯಾದಗಿರಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ, ಹೈಕಮಾಂಡ್ ಭೇಟಿ ಬೆನ್ನಲ್ಲೇ ಈ ಕುರಿತ ಚರ್ಚೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕರಣವಾಗುತ್ತಿದೆ.

ಈ ನಡುವೆ ಸಿಎಂ ಬದಲಾವಣೆ ವಿಚಾರ, ರಾಜ್ಯ-ದೇಶ-ಜಾಗತಿಕ ವಿಚಾರಗಳ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.

ಯಾದಗಿರಿಯಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು, ಎಲ್ಲಾ ಸಮುದಾಯದ ಜನರು, ಎಲ್ಲ ಜಾತಿ-ಧರ್ಮ-ವರ್ಗದವರು ಈ ಭೂಮಿ ಮೇಲೆ ವಾಸವಾಗಿದ್ದಾರೆ. ಪ್ರಾಚೀನ ಕಾಲದಿಂದಲೂ ಹಾಲಮತದ ಸಮಾಜ ಅಂತಂದ್ರೆ ಅಡವಿಗಳಲ್ಲಿ ಕುರಿಗಳನ್ನು ಸಾಕುವವರು. ಕುರಿಯ ಇಕ್ಕಿಯಲ್ಲಿ ಲಿಂಗವನ್ನು ಕಂಡವರು. ಪ್ರಕೃತಿ ಮೇಲೆ, ಗಾಳಿ ಮೇಲೆ, ಭೂಮಿಯ ಮೇಲೆ ಅವರು ಅಡವಿಯಲ್ಲಿದ್ದು, ಕಂಡಿದ್ದು, ನೋಡಿದ್ದು, ಅನುಭವಿಸದ್ದನ್ನು ಹೇಳುತ್ತಾ ಬಂದಿದ್ದಾರೆ. ಹಾಲು ಕೆಟ್ಟರು ಹಾಲುಮತ ಸಮಾಜ ಕೆಡಲ್ಲ ಎಂಬ ಮಾತಿದೆ. ಇಂದು ಹಾಲಮತ ಸಮಾಜದ ಕೈಯಲ್ಲಿ ರಾಜ್ಯದ ಅಧಿಕಾರವಿದೆ. ಬಿಡಿಸಿಕೊಳ್ಳೋದು ಅಷ್ಟು ಸುಲಭವಲ್ಲ. ಅವರಾಗೇ ಬಿಡಬೇಕು. ನೀವು ಬಿಡಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಮುಂದೆ ಏನಾಗುತ್ತೆ ಎಂಬುದನ್ನು ಯುಗಾದಿ ಮೇಲೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ಈ ಮೂಲಕ ಕೋಡಿಮಠದ ಶ್ರೀಗಳು ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಸಿಎಂ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ.

ಸಂಕ್ರಾಂತಿ ಭವಿಷ್ಯ, ಯುಗಾದಿ ಭವಿಷ್ಯ ಎಂದು ಎರಡು ಭಾಗ ಮಾಡಲಾಗುತ್ತದೆ. ಸಂಕ್ರಾಂತಿ ಭವಿಷ್ಯ ರಾಜರುಗಳಿಗೆ, ಮಹಾರಾಜರುಗಳಿಗೆ, ದೊಡ್ಡ ವ್ಯಾಪಾರಸ್ಥರಿಗೆ ಸಂಕ್ರಾಂತಿ ಭವಿಷ್ಯ ಇರುತ್ತದೆ. ಯುಗಾದಿ ಭವಿಷ್ಯ ಚದ್ರಮಾನ ಯುಗಾದಿ ಮೇಲೆ ಬರೋದು ಚಂದ್ರನನ್ನು ಆಧಾರವಾಗಿಟ್ಟುಕೊಂಡು ಮಳೆ, ಬೆಳೆ, ಆಳ್ವಿಕೆ, ರಾಅಜರುಗಳು, ಅವಘಡಗಳು, ಸುಖ, ದುಃಖ, ಸಂತೋಷ ಇದರ ಮೇಲೆ ಹೇಳುವುದು. ಯುಗಾದಿಗೆ ಇನ್ನೀ ಒಂದು ತಿಂಗಳು ದೂರವಿದೆ ಅದರ ಮೇಲೆ ಹೇಳೋದು ಕಷ್ಟ. ಆದರೆ ನಮ್ಮ ಪ್ರಕಾರ ಬರುವ ದಿನಗಳಲ್ಲಿ ಕರ್ನಾಟಕ್ಕೆ ತೊಂದರೆ, ತಾಪತ್ರವಿಲ್ಲ. ಮಳೆ, ಬೆಳೆ ಚನ್ನಾಗಿದೆ. ಸುಭಿಕ್ಷೆ ಇರಲಿದೆ ಎಂದು ಹೇಳಿದರು.

ಯುಗಾದಿ ಬಳಿಕ ಜಾಗತಿಕ ಮಟ್ಟದಲ್ಲಿ ಅಜಾಗರುಕತೆ ಇದೆ. ಕಳೆದ ವರ್ಷಕ್ಕಿಂತ ಈ ವರ್ಷ ಇನ್ನೂ ಭೀಕರತೆ ಕಾಡುವ ಲಕ್ಷಣವಿದೆ. ಭೂ ಸುನಾಮಿ, ಜಲ ಸುನಾಮಿ, ಬಾಹ್ಯ ಸುನಾಮಿ, ಕಟ್ಟಡಗಳು ಉರುಳುವುದು, ಸಾವು-ನೋವು ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.

TAGGED:CM change issue: Mr. Kodihalli made an explosive prediction
Share This Article
Facebook Twitter Copy Link Print
Previous Article Life style ನೆಲದ ಮೇಲೆ ಮಲಗುವುದು ಆರೋಗ್ಯಕ್ಕೆ ಒಳ್ಳೆಯದೇ?
Next Article Chaitra Vasudevan ಉದ್ಯಮಿ ಜಗದೀಪ್ ಜೊತೆ ʼಬಿಗ್‌ ಬಾಸ್‌ʼ ಖ್ಯಾತಿಯ ಚೈತ್ರಾ ವಾಸುದೇವನ್ ವಿವಾಹ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?