Kodihalli ಸಿಎಂ ಬದಲಾವಣೆ ವಿಚಾರ: ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರ‍ಿಗಳು

newsics.com ಯಾದಗಿರಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ, ಹೈಕಮಾಂಡ್ ಭೇಟಿ ಬೆನ್ನಲ್ಲೇ ಈ ಕುರಿತ ಚರ್ಚೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕರಣವಾಗುತ್ತಿದೆ. ಈ ನಡುವೆ ಸಿಎಂ ಬದಲಾವಣೆ ವಿಚಾರ, ರಾಜ್ಯ-ದೇಶ-ಜಾಗತಿಕ ವಿಚಾರಗಳ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಯಾದಗಿರಿಯಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು, ಎಲ್ಲಾ ಸಮುದಾಯದ ಜನರು, ಎಲ್ಲ ಜಾತಿ-ಧರ್ಮ-ವರ್ಗದವರು ಈ ಭೂಮಿ ಮೇಲೆ ವಾಸವಾಗಿದ್ದಾರೆ. … Continue reading Kodihalli ಸಿಎಂ ಬದಲಾವಣೆ ವಿಚಾರ: ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರ‍ಿಗಳು