Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Health tips ನಿದ್ರೆ ಕಡಿಮೆಯಾದರೆ ಈ ಸಮಸ್ಯೆ ತಪ್ಪಿದ್ದಲ್ಲ ಎಚ್ಚರ
ಪ್ರಮುಖಲೈಫ್‌ಸ್ಟೈಲ್

Health tips ನಿದ್ರೆ ಕಡಿಮೆಯಾದರೆ ಈ ಸಮಸ್ಯೆ ತಪ್ಪಿದ್ದಲ್ಲ ಎಚ್ಚರ

Share
1 Min Read
SHARE

newsics.com

ಉತ್ತಮ ಆರೋಗ್ಯಕ್ಕಾಗಿ, ತ್ವಚೆಯ ಹೊಳಪಿಗಾಗಿ, ದಿನವಿಡೀ ಲವಲವಿಕೆಯಿಂದ ಇರಲು ಸಾಕಷ್ಟು ನಿದ್ದೆ ಮಾಡುವುದು ಬಹಳ ಮುಖ್ಯ. ದಿನಕ್ಕೆ ಆರರಿಂದ ಎಂಟು ಗಂಟೆ ಹೊತ್ತು ನಿದ್ದೆ ಮಾಡದಿದ್ದರೆ ಏನು ಸಮಸ್ಯೆಗಳಾಗುತ್ತವೆ.

ನಿದ್ದೆ ಕಡಿಮೆಯಾದಂತೆ ಹಸಿವು ಕಡಿಮೆಯಾಗಿ ಜೀರ್ಣಕ್ರಿಯೆಯ ಮೇಲೆ ಪ್ರಭಾವ ಬೀರುತ್ತದೆ.

ಆದರೆ ಇದರಿಂದ ದಿನವಿಡೀ ಮನಸ್ಸಿಗೆ ಕಿರಿಕಿರಿಯಾಗುತ್ತದೆ. ಯಾವುದೇ ಕೆಲಸ ಪೂರೈಸಲು ಆಸಕ್ತಿಯಾಗಲಿ, ಉಲ್ಲಾಸವಾಗಲಿ ಇರುವುದಿಲ್ಲ.

ನಿದ್ದೆ ಕಡಿಮೆ ತ್ವಚೆಯ ಮೇಲೂ ಪ್ರಭಾವ ಬೀರುತ್ತದೆ. ಕಣ್ಣಿನ ಕೆಳಗೆ ಕಪ್ಪು ವರ್ತುಲ ಕಾಣಿಸಿಕೊಳ್ಳುತ್ತದೆ. ಚರ್ಮ ಸುಕ್ಕಾಗುತ್ತದೆ.

ಈ ಕಿರಿಕಿರಿ ಮನೆಕೆಲಸ ಹಾಗೂ ಕಚೇರಿ ಕೆಲಸದ ಮೇಲೂ ಪ್ರಭಾವ ಬೀರಿ ತಪ್ಪುಗಳು ಹೆಚ್ಚಬಹುದು. ಇದನ್ನೆಲ್ಲಾ ತಪ್ಪಿಸಲು ಎಲ್ಲಾ ಚಿಂತೆಗಳನ್ನು ಪಕ್ಕಕ್ಕಿಟ್ಟು ಗಡದ್ದಾಗಿ ನಿದ್ದೆ ಹೊಡೆಯಿರಿ.

TAGGED:Health tips If sleep is reducedthis problem is not wrong
Share This Article
Facebook Twitter Copy Link Print
Previous Article BBMP ತೆರಿಗೆ ಬಾಕಿ ಹಿನ್ನೆಲೆ: 258 ಸರ್ಕಾರಿ ಕಟ್ಟಡಗಳಿಗೆ BBMP ನೋಟಿಸ್ ಜಾರಿ
Next Article Admision issue 1ನೇ ತರಗತಿ ಸೇರಲು‌ ಹೊಸ ನಿಯಮ, ಶಾಲಾ ದಾಖಲಾತಿ ಸುತ್ತೋಲೆ ತಂದ ಆತಂಕ, ಪೋಷಕರ ಆಕ್ರೋಶ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?