Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Admision issue 1ನೇ ತರಗತಿ ಸೇರಲು‌ ಹೊಸ ನಿಯಮ, ಶಾಲಾ ದಾಖಲಾತಿ ಸುತ್ತೋಲೆ ತಂದ ಆತಂಕ, ಪೋಷಕರ ಆಕ್ರೋಶ
ಕರ್ನಾಟಕಪ್ರಮುಖ

Admision issue 1ನೇ ತರಗತಿ ಸೇರಲು‌ ಹೊಸ ನಿಯಮ, ಶಾಲಾ ದಾಖಲಾತಿ ಸುತ್ತೋಲೆ ತಂದ ಆತಂಕ, ಪೋಷಕರ ಆಕ್ರೋಶ

Share
1 Min Read
SHARE

newsics.com

ಬೆಂಗಳೂರು: ಶಾಲೆಯಲ್ಲಿ ಒಂದನೇ ತರಗತಿಗೆ ದಾಖಲಾತಿ ಪಡೆಯಲು ಜೂನ್ 1ಕ್ಕೆ 6 ವರ್ಷ ತುಂಬಿರಬೇಕು ಎಂಬ ಶಾಲಾ ಶಿಕ್ಷಣ ಇಲಾಖೆಯ ಸುತ್ತೋಲೆ ಪೋಷಕರ ಅತಮಕ ಹೆಚ್ಚಿಸಿದೆ.

ಸರ್ಕಾರದ ಈ‌ ನಿರ್ಧಾರದಿಂದಾಗಿ ಯುಕೆಜಿ ತೇರ್ಗಡೆ ಹೊಂದಲಿರುವ ಲಕ್ಷಾಂತರ ಮಕ್ಕಳು ಒಂದನೇ ತರಗತಿಗೆ ದಾಖಲಾತಿ ಪಡೆಯಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಬಗ್ಗೆ ಭಾರೀ ಅಕ್ರೊಶ ವ್ಯಕ್ತಪಡಿಸಿರುವ ಪೋಷಕರು, ಸರ್ಕಾರ ಈ ನಿಯಮ ಸಡಿಲಿಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ವಿಚಾರವಾಗಿ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಪೋಷಕರ ಸಮೂಹ, ಈಗಾಗಲೇ ಲಕ್ಷಾಂತರ ಮಕ್ಕಳು ಯುಕೆಜಿ ತೇರ್ಗಡೆ ಹೊಂದುತ್ತಿದ್ದು, 6 ವರ್ಷ ತುಂಬಲು 10 ದಿನಗಳಷ್ಟೇ ಬಾಕಿ ಇದೆ. ಸರ್ಕಾರದ ಈ ಸುತ್ತೋಲೆಯ ಪರಿಣಾಮ ಇವರೆಲ್ಲ ಒಂದನೇ ತರಗತಿಗೆ ಪ್ರವೇಶ ಸಿಗದೆ ಶೈಕ್ಷಣಿಕ ಸಮಯ ವ್ಯರ್ಥ ಮಾಡಿಕೊಳ್ಳುವ ಭೀತಿಯಲ್ಲಿ ಇದ್ದಾರೆ. ಹೀಗಾಗಿ ಸರ್ಕಾರ ಈ ನಿಯಮ ಇದೊಂದು ಬಾರಿ ಸಡಿಲಿಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರಕರಣ ನ್ಯಾಯಾಲಯ ಹಂತದಲ್ಲಿದೆ. ಪೋಷಕರು ಹಾಗೂ ಮಕ್ಕಳ ಮನವಿ ಬಗ್ಗೆ ನನಗೂ ಸಹಾನುಭೂತಿ ಇದೆ. ಮುಂದಿನ ದಿನಗಳಲ್ಲಿ ಕೋರ್ಟ್ ನಿರ್ದೇಶನದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಒಂದನೇ ತರಗತಿಗೆ ಪ್ರವೇಶ ಪಡೆದುಕೊಳ್ಳುವ ವಿಚಾರ ಪೋಷಕರು ಹಾಗೂ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆಯುವ ಸಾಧ್ಯತೆಯಿದೆ.

BBMP ತೆರಿಗೆ ಬಾಕಿ ಹಿನ್ನೆಲೆ: 258 ಸರ್ಕಾರಿ ಕಟ್ಟಡಗಳಿಗೆ BBMP ನೋಟಿಸ್ ಜಾರಿ

Life style ಕಾಲ್ಬೆರಳುಗಳಿಂದ ತಿಳಿಯಬಹುದು ನಿಮ್ಮ ವ್ಯಕ್ತಿತ್ವ!

Himani Narwal ಸೂಟ್‌ಕೇಸ್‌ನಲ್ಲಿ ಪತ್ತೆಯಾಯ್ತು 22ರ ಹರೆಯದ ಕಾಂಗ್ರೆಸ್‌ ಕಾರ್ಯಕರ್ತೆಯ ಶವ

TAGGED:anger from parentsNew rules for 1st grade admissionschool enrollment circular brings anxiety
Share This Article
Facebook Twitter Copy Link Print
Previous Article Health tips ನಿದ್ರೆ ಕಡಿಮೆಯಾದರೆ ಈ ಸಮಸ್ಯೆ ತಪ್ಪಿದ್ದಲ್ಲ ಎಚ್ಚರ
Next Article Life style ನೆಲದ ಮೇಲೆ ಮಲಗುವುದು ಆರೋಗ್ಯಕ್ಕೆ ಒಳ್ಳೆಯದೇ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?