Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Poonam Pandey: ವಿಚ್ಛೇದನದ ಬಳಿಕ ಎರಡನೇ ಮದುವೆ ಆಗಲು ಭಯ ಆಗುತ್ತಿದೆ ಎಂದ ಪೂನಂ ಪಾಂಡೆ
ಪ್ರಮುಖಮನರಂಜನೆ

Poonam Pandey: ವಿಚ್ಛೇದನದ ಬಳಿಕ ಎರಡನೇ ಮದುವೆ ಆಗಲು ಭಯ ಆಗುತ್ತಿದೆ ಎಂದ ಪೂನಂ ಪಾಂಡೆ

Share
1 Min Read
SHARE

newsics.com

ವಿವಾದಿತ ಬಾಲಿವುಡ್‌ ನಟಿ ಪೂನಂ ಪಾಂಡೆ ಎರಡನೇ ಮದುವೆ ಬಗ್ಗೆ ಮಾತನಾಡಿದ್ದಾರೆ.

2020ರಲ್ಲಿ ಪೂನಂ ಪ್ರೀತಿಸಿ ಸ್ಯಾಮ್ ಬಾಂಬೆ ಎನ್ನುವವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಆದರೆ ಅವರ ದಾಂಪತ್ಯ ಜೀವನ ಕೆಲವೇ ತಿಂಗಳು ಸುಖವಾಗಿತ್ತು. ಗೋವಾದಲ್ಲಿ ಹನಿಮೂನ್‌ನಲ್ಲಿದ್ದಾಗ ಕಿರುಕುಳ, ಬೆದರಿಕೆ ಮತ್ತು ಹಲ್ಲೆಯ ಆರೋಪದ ಮೇಲೆ ಪೂನಂ ಪಾಂಡೆಯ ಪತಿ ಸ್ಯಾಮ್‌ ಬಾಂಬೆಯನ್ನು ಪೊಲೀಸರು ಬಂಧಿಸಿದ್ದರು. ಹಲ್ಲೆಯಿಂದಾಗಿ ಪೂನಂ ಅವರ ತಲೆ, ಕಣ್ಣು ಮತ್ತು ಮುಖಕ್ಕೆ ಗಾಯಗಳಾಗಿತ್ತು. ಪತಿ ವಿರುದ್ಧ ಪೂನಂ ಪೊಲೀಸರಿಗೆ ಹಲ್ಲೆ ಮತ್ತು ಕಿರುಕುಳ ಆರೋಪವನ್ನು ಮಾಡಿ ದೂರು ದಾಖಲಿಸಿದ್ದರು.ಸ್ಯಾಬ್‌ ಬಾಂಬೆಯಿಂದ ವಿಚ್ಛೇದನ ಪಡೆದ ಬಳಿಕ ಸಿಂಗಲ್‌ ಆಗಿರುವ ಪೂನಂ ಎರಡನೇ ಮದುವೆ ಬಗ್ಗೆ ಮಾತನಾಡಿದ್ದಾರೆ.

https://www.instagram.com/reel/DGp3MRotG7r/?igsh=eW44OTM3c3pwcTY2
ನಾನು ಎರಡು ವರ್ಷದಿಂದ ಸಿಂಗಲ್‌ ಆಗಿದ್ದೇನೆ ಮತ್ತು ತುಂಬಾ ಖುಷಿಯಾಗಿದ್ದೇನೆ. . ವೈಯಕ್ತಿಕವಾಗಿ, ನಾನು ಆ ವಿಷಯದಲ್ಲಿ (ಮದುವೆ) ಅನ್‌ ಲಕ್ಕಿ ಎಂದು ಭಾವಿಸುತ್ತೇನೆ. ಆದರೆ ತುಂಬಾ ಖುಷಿಯಾಗಿದ್ದೇನೆ. ನನಗೆ ಸುಂದರವಾದ ಕುಟುಂಬ ಮತ್ತು ಸುಂದರವಾದ ವೃತ್ತಿಜೀವನವಿದೆ. ಮದುವೆ ವಿಚಾರದಲ್ಲಿ ನನಗೆ ಭಯವಿದೆ. ನಂಬಿಕೆಯ ಸಮಸ್ಯೆಗಳಿವೆ” ಎಂದು ಪೂನಂ ಹೇಳಿದ್ದಾರೆ.

TAGGED:Poonam Pandey: Fear of second marriage after divorce - Poonam Pandey
Share This Article
Facebook Twitter Copy Link Print
Previous Article Chaitra Vasudevan ಉದ್ಯಮಿ ಜಗದೀಪ್ ಜೊತೆ ʼಬಿಗ್‌ ಬಾಸ್‌ʼ ಖ್ಯಾತಿಯ ಚೈತ್ರಾ ವಾಸುದೇವನ್ ವಿವಾಹ
Next Article Siddramiah ಮೈಸೂರಿನಲ್ಲಿ 150 ಎಕರೆ ಜಾಗದಲ್ಲಿ ತಲೆ ಎತ್ತಲಿದೆ ವಿಶ್ವದರ್ಜೆಯ ಫಿಲ್ಮ್ ಸಿಟಿ!

Popular Posts

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read

You Might Also Like

ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read
ಕರ್ನಾಟಕಪ್ರಮುಖ

Free Bus ವೋಟರ್ ಐಡಿ ಇರುವ ಮಹಿಳೆಯರಿಗೆ ಮಾತ್ರ ಇನ್ನು ಉಚಿತ ಬಸ್ ಪ್ರಯಾಣ ಅವಕಾಶ

2 Min Read
ಕರ್ನಾಟಕಪ್ರಮುಖಮನರಂಜನೆ

BBK 13 ಬಿಗ್ ಬಾಸ್ ಕನ್ನಡ 13; ವೀಕ್ಷಕರ ಬಯಕೆಯ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

2 Min Read
ಪ್ರಮುಖಮನರಂಜನೆ

ಕೊಡಗಿನಲ್ಲಿರುವ ರಶ್ಮಿಕಾ ಕನಸಿನ ಮನೆ ಒಳಗೆ ಹೇಗಿದೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?