Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Himani Narwal ಸೂಟ್‌ಕೇಸ್‌ನಲ್ಲಿ ಪತ್ತೆಯಾಯ್ತು 22ರ ಹರೆಯದ ಕಾಂಗ್ರೆಸ್‌ ಕಾರ್ಯಕರ್ತೆಯ ಶವ
ದೇಶಪ್ರಮುಖ

Himani Narwal ಸೂಟ್‌ಕೇಸ್‌ನಲ್ಲಿ ಪತ್ತೆಯಾಯ್ತು 22ರ ಹರೆಯದ ಕಾಂಗ್ರೆಸ್‌ ಕಾರ್ಯಕರ್ತೆಯ ಶವ

Share
1 Min Read
SHARE

newsics.com

ರೋಹ್ಟಕ್: ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತೆಯೊಬ್ಬರ ಹೆಣ ಸೂಟ್‌ ಕೇಸ್‌ ನಲ್ಲಿ ಪತ್ತೆಯಾದ ಘಟನೆ ಹರ್ಯಾಣದ ರೋಹ್ಟಕ್‌ ನಲ್ಲಿ ನಡೆದಿದೆ.

22 ವರ್ಷದ ಹಿಮಾನಿ ನರ್ವಾಲ್‌ ಅವರ ಹೆಣವನ್ನಿರಿಸಿ ಸೂಟ್‌ ಕೇಸ್‌ ಬಸ್‌ ನಿಲ್ದಾಣದಲ್ಲಿ ಪತ್ತೆಯಾಗಿತ್ತು. ಉನ್ನತ ತನಿಖೆಗೆ ಕಾಂಗ್ರೆಸ್‌ ಆಗ್ರಹಿಸಿದೆ.

ಹಿಮಾನಿ ನರ್ವಾಲ್‌ ಅವರು ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದರು.

ಹರ್ಯಾಣ ರಾಜ್ಯಾದ್ಯಂತ 33 ಸಂಸ್ಥೆಗಳಿಗೆ ನಡೆದ ಪುರಸಭೆ ಚುನಾವಣೆಯ ಮುನ್ನಾದಿನ ಈ ಘಟನೆ ನಡೆದಿದ್ದು, ಮಾರ್ಚ್ 12 ರಂದು ಫಲಿತಾಂಶ ಹೊರಬೀಳಲಿದೆ.

ಸಂಪ್ಲಾ ಬಸ್ ನಿಲ್ದಾಣದ ಬಳಿ ನಾಗರಿಕರು ಸೂಟ್‌ಕೇಸ್ ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ವಿಧಿವಿಜ್ಞಾನ ತಂಡವು ಸ್ಥಳಕ್ಕೆ ತಲುಪಿದಾಗ ಸೂಟ್‌ಕೇಸ್‌ನೊಳಗೆ ಹಿಮಾನಿ ನರ್ವಾಲ್ ಅವರ ಮೃತದೇಹ ಪತ್ತೆಯಾಗಿದೆ.

ಹಿಮಾನಿ ಅವರ ಕುತ್ತಿಗೆಯನ್ನು ದುಪಟ್ಟಾದಿಂದ ಬಿಗಿಯಲಾಗಿತ್ತು. ಅವರ ಕೈಗೆ ಮೆಹಂದಿ ಹಾಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ರೋಹ್ಟಕ್‌ ನ ವಿಜಯ ನಗರ ನಿವಾಸಿಯಾದ ಹಿಮಾನಿ ಅವರನ್ನು ದುಪಟ್ಟಾದಿಂದ ಉಸಿರುಗಟ್ಟಿಸಿ ಕೊಲೆ ಮಾಡಿರಬಹುದು ಎಂದು ತಿಳಿಸಿದ್ದಾರೆ.

TAGGED:Rohtak: 22-year-old Congress worker found dead in suitcase
Share This Article
Facebook Twitter Copy Link Print
Previous Article Jio EV Cycle ಕೈಗೆಟುಕುವ ದರದಲ್ಲಿ ಜಿಯೋ EV ಸೈಕಲ್; ಇದು‌ ನಿಜಾನಾ?
Next Article Today’s almanac ಸುಪ್ರಭಾತ, ಇಂದಿನ ಪಂಚಾಂಗ, ಪಾಲ್ಗುಣ ಮಾಸ ಶುಕ್ಲ ಪಕ್ಷ ತೃತೀಯ, 02-03-2025, ಭಾನುವಾರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?