Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BBMP ತೆರಿಗೆ ಬಾಕಿ ಹಿನ್ನೆಲೆ: 258 ಸರ್ಕಾರಿ ಕಟ್ಟಡಗಳಿಗೆ BBMP ನೋಟಿಸ್ ಜಾರಿ
ಕರ್ನಾಟಕಪ್ರಮುಖ

BBMP ತೆರಿಗೆ ಬಾಕಿ ಹಿನ್ನೆಲೆ: 258 ಸರ್ಕಾರಿ ಕಟ್ಟಡಗಳಿಗೆ BBMP ನೋಟಿಸ್ ಜಾರಿ

Share
1 Min Read
SHARE

newsics.com

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧ, ರಾಜಭವನ ಸೇರಿದಂತೆ 258 ಸರ್ಕಾರಿ ಕಟ್ಟಡಗಳಿಗೆ ಬಿವಿಎಂಪಿ ನೋಟಿಸ್ ಜಾರಿ ಮಾಡಿದೆ.

ರಾಜ್ಯಾದ್ಯಂತ ಬಹುತೇಕ ಸರ್ಕಾರಿ ಇಲಕಹೆಗಳು ಬರೋಬ್ಬರಿ 8 ಸಾವಿರ ಕೋಟಿ ರೂ ಗಳನ್ನು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ.

ಇದರ ಬೆನ್ನಲ್ಲೇ ತೆರಿಗೆ ಬಾಕಿ ಸ್ಫೋಟಕ ಅಂಶ ಬಯಲಾಗಿದೆ.

ವಿಧಾನಸೌಧ, ವಿಕಾಸಸೌಧ, ರಾಜಭವನ ಸೇರಿದಂತೆ ಅನೇಕ ಸರ್ಕಾರಿ ಕಟ್ಟಡಗಲು ಕೋಟಿಗಟ್ಟಲೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿವೆ. ಈಗಾಗಲೇ ನೋಟಿಸ್ ನೀಡಲಾಗಿದೆ. ಅವುಗಳಲ್ಲಿ ಕೆಲ ಕಟ್ಟಡಗಳು 17 ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡಿವೆ. ಈ ಹಿನ್ನೆಲೆಯಲ್ಲಿ ಆಯಾ ಇಲಾಖೆ ಮುಖ್ಯಸ್ಥರಿಗೆ ತೆರಿಗೆ ಪಾವತಿಸುವಂತೆ ಪಾಲಿಕೆ ನೋಟಿಸ್ ನೀಡಿದೆ.

ತೆರುಗೆ ಪಾವತಿ ಮಾಡದಿದ್ದರೆ ಈ ಬಗ್ಗೆ ಸರ್ಕಾರಕ್ಕೆ ಗಮನಕ್ಕೆ ತರಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

TAGGED:Tax arrears Background: BBMP issues notices to 258 government buildings
Share This Article
Facebook Twitter Copy Link Print
Previous Article Life style ಮಕ್ಕಳ ಭವಿಷ್ಯಕ್ಕಾಗಿ ಕಡ್ಡಾಯವಾಗಲಿ ನವಜಾತ ಶಿಶು ʼಶ್ರವಣ ಪರೀಕ್ಷೆʼ
Next Article Health tips ನಿದ್ರೆ ಕಡಿಮೆಯಾದರೆ ಈ ಸಮಸ್ಯೆ ತಪ್ಪಿದ್ದಲ್ಲ ಎಚ್ಚರ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?