BBMP ತೆರಿಗೆ ಬಾಕಿ ಹಿನ್ನೆಲೆ: 258 ಸರ್ಕಾರಿ ಕಟ್ಟಡಗಳಿಗೆ BBMP ನೋಟಿಸ್ ಜಾರಿ
newsics.com ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿಧಾನಸೌಧ, ರಾಜಭವನ ಸೇರಿದಂತೆ 258 ಸರ್ಕಾರಿ ಕಟ್ಟಡಗಳಿಗೆ ಬಿವಿಎಂಪಿ ನೋಟಿಸ್ ಜಾರಿ ಮಾಡಿದೆ. ರಾಜ್ಯಾದ್ಯಂತ ಬಹುತೇಕ ಸರ್ಕಾರಿ ಇಲಕಹೆಗಳು ಬರೋಬ್ಬರಿ 8 ಸಾವಿರ ಕೋಟಿ ರೂ ಗಳನ್ನು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ಇದರ ಬೆನ್ನಲ್ಲೇ ತೆರಿಗೆ ಬಾಕಿ ಸ್ಫೋಟಕ ಅಂಶ ಬಯಲಾಗಿದೆ. ವಿಧಾನಸೌಧ, ವಿಕಾಸಸೌಧ, ರಾಜಭವನ ಸೇರಿದಂತೆ ಅನೇಕ ಸರ್ಕಾರಿ ಕಟ್ಟಡಗಲು ಕೋಟಿಗಟ್ಟಲೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿವೆ. ಈಗಾಗಲೇ ನೋಟಿಸ್ ನೀಡಲಾಗಿದೆ. ಅವುಗಳಲ್ಲಿ … Continue reading BBMP ತೆರಿಗೆ ಬಾಕಿ ಹಿನ್ನೆಲೆ: 258 ಸರ್ಕಾರಿ ಕಟ್ಟಡಗಳಿಗೆ BBMP ನೋಟಿಸ್ ಜಾರಿ
Copy and paste this URL into your WordPress site to embed
Copy and paste this code into your site to embed