Karnataka idli ಕರ್ನಾಟಕದಲ್ಲಿ ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ
newsics.com ನವದೆಹಲಿ: ಕರ್ನಾಟಕದ ಕೆಲವು ಹೋಟೆಲ್‌ಗಳಲ್ಲಿ ಇಡ್ಲಿ ತಯಾರಿಕೆ ವೇಳೆ ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದೆ ಎಂಬ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರದ ಅಧೀನದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ), ತನಿಖೆ ಮತ್ತು ಕ್ರಮಕ್ಕೆ ಆದೇಶಿಸಿದೆ. ಹೋಟೆಲ್‌ಗಳಲ್ಲಿ ತಯಾರಿಸಲಾಗುವ ಆಹಾರದ ಸುರಕ್ಷತೆ ಹಾಗೂ ನೈರ್ಮಲ್ಯವನ್ನು ಗಮನದಲ್ಲಿಟ್ಟುಕೊಂಡು, ಇಡ್ಲಿ ಬೇಯಿಸುವಾಗ ಬಳಸಲಾಗುವ ಪ್ಲಾಸ್ಟಿಕ್ ಹಾಳೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಎಫ್‌ಎಸ್‌ಎಸ್‌ಎಐ, ರಾಜ್ಯ ಆಹಾರ ಸುರಕ್ಷತಾ ಇಲಾಖೆ ತನಿಖೆಗೆ … Continue reading Karnataka idli ಕರ್ನಾಟಕದಲ್ಲಿ ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ
Copy and paste this URL into your WordPress site to embed
Copy and paste this code into your site to embed