Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vijayalakshmi Darshan: 24 ಜೋಡಿಗೆ ಮಾಂಗಲ್ಯ ಕರುಣಿಸಿದ ವಿಜಯಲಕ್ಷ್ಮಿ ದರ್ಶನ್
ಕರ್ನಾಟಕಪ್ರಮುಖಮನರಂಜನೆ

Vijayalakshmi Darshan: 24 ಜೋಡಿಗೆ ಮಾಂಗಲ್ಯ ಕರುಣಿಸಿದ ವಿಜಯಲಕ್ಷ್ಮಿ ದರ್ಶನ್

Share
0 Min Read
SHARE

newsics.com

ಬೆಂಗಳೂರು: ಇತ್ತೀಚೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿಜಯಲಕ್ಷ್ಮಿ ದರ್ಶನ್ ಮಾಡಿದ ಕೆಲಸ ಅಭಿಮಾನಿಗಳ ಮೆಚ್ಚುಗೆ ಗಳಿಸಿದೆ. ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಸಾಮೂಹಿಕ ವಿವಾಹದಲ್ಲಿ ಮಾಂಗಲ್ಯ ನೀಡಿದ್ದಾರೆ.
ಪಾಂಡವಪುರದಲ್ಲಿ ಬೇಬಿ ಬೆಟ್ಟದ ಜಾತ್ರೆಯ ಪ್ರಯುಕ್ತ ನಡೆಯುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ 24 ಜೋಡಿಗಳಿಗೆ ಮಾಂಗಲ್ಯ ದಾನ ಮಾಡಿದ್ದಾರೆ.
ಸುಮಾರು 5 ಗ್ರಾಂ ತೂಕದ ಮಾಂಗಲ್ಯವನ್ನು ವಿಜಯಲಕ್ಷ್ಮಿ ಅವರೇ ಪ್ರತಿ ಜೋಡಿಗೂ ತಮ್ಮ ಕೈಯಿಂದ ವಿತರಿಸಿದರು. ಈ ಸಂದರ್ಭದಲ್ಲಿ ನಟ ಧನ್ವೀರ್ ವರರಿಗೆ ವಾಚ್ ಉಡುಗೊರೆಯಾಗಿ ನೀಡಿದರೆ, ನಟ ಚಿಕ್ಕಣ್ಣ ವರರಿಗೆ ವಸ್ತ್ರಗಳನ್ನು ಉಡುಗೊರೆಯಾಗಿ ನೀಡಿದರು.

TAGGED:Vijayalakshmi Darshan: Vijayalakshmi Darshan blessed by Mangalya for 24 couples
Share This Article
Facebook Twitter Copy Link Print
Previous Article Siddramiah ಮೈಸೂರಿನಲ್ಲಿ 150 ಎಕರೆ ಜಾಗದಲ್ಲಿ ತಲೆ ಎತ್ತಲಿದೆ ವಿಶ್ವದರ್ಜೆಯ ಫಿಲ್ಮ್ ಸಿಟಿ!
Next Article Tiger- dog fight ಹುಲಿ ಜತೆ ಕಾದಾಡಿ ಮಾಲೀಕನ ಪ್ರಾಣ ಉಳಿಸಿದ ಶ್ವಾನ ಸಾವು

Popular Posts

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read

You Might Also Like

ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read
ಕರ್ನಾಟಕಪ್ರಮುಖ

Free Bus ವೋಟರ್ ಐಡಿ ಇರುವ ಮಹಿಳೆಯರಿಗೆ ಮಾತ್ರ ಇನ್ನು ಉಚಿತ ಬಸ್ ಪ್ರಯಾಣ ಅವಕಾಶ

2 Min Read
ಕರ್ನಾಟಕಪ್ರಮುಖಮನರಂಜನೆ

BBK 13 ಬಿಗ್ ಬಾಸ್ ಕನ್ನಡ 13; ವೀಕ್ಷಕರ ಬಯಕೆಯ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

2 Min Read
ಪ್ರಮುಖಮನರಂಜನೆ

ಕೊಡಗಿನಲ್ಲಿರುವ ರಶ್ಮಿಕಾ ಕನಸಿನ ಮನೆ ಒಳಗೆ ಹೇಗಿದೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?