Life style ಕಾಲ್ಬೆರಳುಗಳಿಂದ ತಿಳಿಯಬಹುದು ನಿಮ್ಮ ವ್ಯಕ್ತಿತ್ವ!

newsics.com ನಾವು ನಡೆದಾಡುವ ರೀತಿ, ಕುಳಿತುಕೊಳ್ಳುವ ರೀತಿ, ಮಲಗುವ ರೀತಿ, ತುಟಿ, ಮೂಗು, ಕಣ್ಣು, ಹಣೆ, ಕಿವಿ ಹಾಗೂ ಗಲ್ಲದ ಆಕಾರದಿಂದಲೂ ವ್ಯಕ್ತಿತ್ವ ಸ್ವಭಾವ ತಿಳಿಯಲು ಸಹಕಾರಿಯಾಗಿದೆ. ಕಾಲ್ಬೆರಳಿನ ಆಕಾರವು ವ್ಯಕ್ತಿಯ ವ್ಯಕ್ತಿತ್ವವನ್ನು ಬಹಿರಂಗಪಡಿಸುತ್ತದೆ. ನಿಮ್ಮ ಕಾಲಿನ ಬೆರಳು ಹೇಗಿದೆ, ಹೆಬ್ಬೆರಳಿಗಿಂತ ಎರಡನೇ ಬೆರಳು ಉದ್ದ ಇದ್ಯಾ? ಹೀಗೆ ಬೆರಳಿನ ಆಕಾರ ನೋಡಿ ನೈಜ ವ್ಯಕ್ತಿತ್ವ ತಿಳಿಯಬಹುದು. 1. ಈಜಿಪ್ಟಿಯನ್ ಬೆರಳು ಕಾಲಿನ ಹೆಬ್ಬೆರಳು ಉದ್ದವಾಗಿ ದೊಡ್ಡವಾಗಿದ್ದು, ಉಳಿದ ನಾಲ್ಕು ಬೆರಳುಗಳು ಕಿರುಬೆರಳಿನತ್ತ ವಾಲಿಕೊಂಡಿದ್ದರೆ ಇದನ್ನು ಈಜಿಪ್ಟಿಯನ್ … Continue reading Life style ಕಾಲ್ಬೆರಳುಗಳಿಂದ ತಿಳಿಯಬಹುದು ನಿಮ್ಮ ವ್ಯಕ್ತಿತ್ವ!