Youtuber arrest ಪ್ರಚಾರಕ್ಕಾಗಿ ರೈಲು ಪ್ರಯಾಣಿಕನ ಕೆನ್ನೆಗೆ ಬಾರಿಸಿದ್ದ ಯೂಟ್ಯೂಬರ್ ಬಂಧನ, ವಿಡಿಯೋ ನೋಡಿ
newsics.com ಕೆಲವು ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳು ವೈರಲ್ ಆಗುವುದಕ್ಕಾಗಿ ಯಾವ ಮಟ್ಟಕ್ಕೂ ಇಳಿಯುತ್ತಾರೆ. ಇದರಿಂದ ಬೇರೆಯವರಿಗೆ ತೊಂದರೆಯಾಗುತ್ತದೆ ಎಂಬುದನ್ನೂ ಅವರು ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ವೀಡಿಯೋ ಮಾಡುವುದರ ಜತೆ ಅಲ್ಲಿರುವ ಇತರರಿಗೂ ಕಿರಿಕಿರಿ ಉಂಟು ಮಾಡುತ್ತಾರೆ. ಇಲ್ಲೊಬ್ಬ ಯೂಟ್ಯೂಬರ್ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗುವುದಕ್ಕಾಗಿ ರೈಲಿನಲ್ಲಿ ಕಿಟಕಿ ಪಕ್ಕ ಕುಳಿತು ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಕೆನ್ನೆಗೆ ಬಾರಿಸಿದ್ದಾನೆ. ಬಳಿಕ ಈ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾನೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಾಚರಣೆಗಿಳಿದ ಪೊಲೀಸರು ಆತನನ್ನು … Continue reading Youtuber arrest ಪ್ರಚಾರಕ್ಕಾಗಿ ರೈಲು ಪ್ರಯಾಣಿಕನ ಕೆನ್ನೆಗೆ ಬಾರಿಸಿದ್ದ ಯೂಟ್ಯೂಬರ್ ಬಂಧನ, ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed