Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Sunita Williams ಗಗನಯಾತ್ರಿ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ವಾಪಸ್ ಬರುವ ಡೇಟ್ ಫಿಕ್ಸ್‌!
ವಿದೇಶವೈರಲ್

Sunita Williams ಗಗನಯಾತ್ರಿ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ವಾಪಸ್ ಬರುವ ಡೇಟ್ ಫಿಕ್ಸ್‌!

Share
1 Min Read
SHARE

newsics.com

ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಕಳೆದ ಹಲವು ತಿಂಗಳುಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದುಕೊಂಡಿದ್ದಾರೆ. 8 ದಿನಗಳ ಗಗನಯಾನಕ್ಕೆ ಹೋಗಿದ್ದ ಸುನೀತಾ ವಿಲಿಯಮ್ಸ್ ಹಲವು ತಾಂತ್ರಿಕ ಕಾರಣಗಳಿಂದಾಗಿ ಮರಳಿ ಭೂಮಿಗೆ ಬರಲಾಗಿಲ್ಲ.

ಸತತ ಹಲವು ಪ್ರಯತ್ನಗಳ ಬಳಿಕ ನಾಸಾ ಕೊನೆಗೂ ಸಿಹಿ ಸುದ್ದಿಯನ್ನ ನೀಡಿದೆ. ಸುನೀತಾ ಹಾಗೂ ಬುಚ್ ವಿಲ್ಮೋರ್ ಅವರನ್ನು ಬಾಹ್ಯಾಕಾಶದಿಂದ ವಾಪಸ್ ಕರೆದುಕೊಂಡು ಬರುವ ದಿನಾಂಕ ನಿಗದಿ ಮಾಡಲಾಗಿದೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುನೀತಾ ಹಾಗೂ ಬುಚ್ ವಿಲ್ಮೋರ್ ಅವರು ವಾಪಸ್ ಕರೆತರುವಂತೆ ನಾಸಾಗೆ ಸೂಚಿಸಿದ್ದರು. ಟ್ರಂಪ್ ಆದೇಶದ ಬಳಿಕ ನಾಸಾ Crew-10 ಮೂಲಕ ಗಗನಯಾತ್ರಿಗಳನ್ನು ಕರೆತರಲು ಮುಂದಾಗಿದೆ
ಸದ್ಯದ ನಾಸಾದ ಮಾಹಿತಿ ಪ್ರಕಾರ ಮಾರ್ಚ್‌ 12ರಂದು Crew-10 ಗಗನಕ್ಕೆ ಲಾಂಚ್‌ ಆಗುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಮಾರ್ಚ್ 25ರ ಒಳಗೆ ಸುನಿತಾ ವಿಲಿಯಮ್ಸ್ ಅವರನ್ನು ವಾಪಸ್ ಕರೆದುಕೊಂಡು ಬರಲಾಗುತ್ತಿದೆ.

TAGGED:Astronaut Sunita WilliamsButch Wilmore return date fixed!
Share This Article
Facebook Twitter Copy Link Print
Previous Article PM Modi ಗುಜರಾತ್ ನಲ್ಲಿ ‘ಲಯನ್ ಸಫಾರಿ’ ಮಾಡಿದ ಪ್ರಧಾನಿ ಮೋದಿ
Next Article Health tips ಪ್ರೆಗ್ನೆನ್ಸಿಯನ್ನು ಕಿಟ್‌ ಇಲ್ಲದೆ ಈ ರೀತಿ ಮನೆಯಲ್ಲೇ ಚೆಕ್ ಮಾಡಿ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?