Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ನೋವಾ ಕಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು
ಕರ್ನಾಟಕಪ್ರಮುಖ

ಇನ್ನೋವಾ ಕಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

Share
0 Min Read
SHARE

newsics.com

ಕೋಲಾರ: ಇನ್ನೋವಾ ಕಾರಿಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಕುಪ್ಪನಹಳ್ಳಿ ಬಳಿ ಕಾರಿಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚೆನ್ನೈ-ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಮಹೇಶ್ (45), ರತ್ನಮ್ಮ (60) ಹಾಗೂ ಉದ್ದಿತ್ (2) ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

TAGGED:Four people died on the spot when a bike collided with an Innova car.
Share This Article
Facebook Twitter Copy Link Print
Previous Article Actress Kiara Advani ನಟಿ ಕಿಯಾರಾ ಅಡ್ವಾಣಿ ಗರ್ಭ ಧರಿಸಿದ್ದೇ ಇದೇ ಕಾರಣಕ್ಕಂತೆ!
Next Article PM Modi ಗುಜರಾತ್ ನಲ್ಲಿ ‘ಲಯನ್ ಸಫಾರಿ’ ಮಾಡಿದ ಪ್ರಧಾನಿ ಮೋದಿ

Popular Posts

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

You Might Also Like

ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?