Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Shiva Rajkumar: ರಾಜಕೀಯಕ್ಕೆ ಶಿವರಾಜ್ ಕುಮಾರ್?; ದೆಹಲಿ ಸಂಸತ್ತು ಹತ್ತಲಿದ್ದಾರೆ!
ಪ್ರಮುಖಮನರಂಜನೆ

Shiva Rajkumar: ರಾಜಕೀಯಕ್ಕೆ ಶಿವರಾಜ್ ಕುಮಾರ್?; ದೆಹಲಿ ಸಂಸತ್ತು ಹತ್ತಲಿದ್ದಾರೆ!

Share
1 Min Read
SHARE

newsics.com
ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಗೆದ್ದು, ಈಗ ಚೇತರಿಕೆ ಕಂಡಿದ್ದಾರೆ. ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಮಧ್ಯೆ ಅವರು ದೆಹಲಿ ಪಾರ್ಲಿಮೆಂಟ್ ಏರುವ ಸುದ್ದಿಯೊಂದು ಹೊರ ಬಿದ್ದಿದೆ. ಹಾಗಂತ ಅವರು ಅವರು ಚುನಾವಣೆಗೆ ಸ್ಪರ್ಧಿಸಿ ಸಂಸದರಾಗುತ್ತಿಲ್ಲ.

ರಾಮ್ ಚರಣ್ ಹಾಗೂ ಶಿವರಾಜ್ಕುಮಾರ್ ‘ಆರ್ಸಿ 16’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಬುಚಿ ಬಾಬು ನಿರ್ದೇಶನ ಇದೆ. ಈ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಚಿತ್ರದ ಕೆಲ ಭಾಗದ ಶೂಟ್ ಕೂಡ ಆಗಿದೆ. ಈ ವಾರ ಶಿವರಾಜ್ ಕುಮಾರ್ ಅವರು ಶೂಟ್ ನಲ್ಲಿ ಭಾಗಿ ಆಗಲಿದ್ದಾರೆ. ಅವರು ದೆಹಲಿ ಪಾರ್ಲಿಮೆಂಟ್ ಏರುತ್ತಿರುವುದು ಸಿನಿಮಾ ಶೂಟ್ಗಾಗಿ.

ದೆಹಲಿ ಪಾರ್ಲಿಮೆಂಟ್ ನಲ್ಲಿ ಕೆಲವು ದೃಶ್ಯಗಳನ್ನು ಶೂಟ್ ಮಾಡುವ ಆಲೋಚನೆ ತಂಡಕ್ಕೆ ಇದೆ. ಈ ದೃಶ್ಯದಲ್ಲಿ ಶಿವರಾಜ್ ಕುಮಾರ್ ಕೂಡ ಇರುತ್ತಾರೆ ಎಂದು ಹೇಳಲಾಗುತ್ತಿದೆ. ಈಗಿನ ಪರಿಸ್ಥಿತಿಯಲ್ಲಿ ಸಂಸತ್ತಿನಲ್ಲಿ ಶೂಟಿಂಗ್ ಗೆ ಅವಕಾಶ ಸಿಗೋದು ದೊಡ್ಡ ಚಾಲೆಂಜ್. ಇದಕ್ಕೂ ತಂಡ ಪ್ಲ್ಯಾನ್ ಮಾಡಿದೆ ಎನ್ನಲಾಗಿದೆ.

TAGGED:Shiva Rajkumar: Shivarajkumar for Politics?; Delhi Parliament is going to climb!
Share This Article
Facebook Twitter Copy Link Print
Previous Article Viral video ನದಿ ನೀರಿನ ಮಟ್ಟ ದಿಢೀರ್ ಏರಿಕೆ; ಅರೆಬರೆ ಸುಟ್ಟ ದೇಹವನ್ನೇ ಹೊತ್ತೊಯ್ದ ಸಂಬಂಧಿಕರು!
Next Article Astrology ಇಂದು ದುರ್ಧರ, ಬ್ರಹ್ಮ ಯೋಗ, ಈ ರಾಶಿಗಳ ಜನರಿಗೆ ಭಾರೀ ಅದೃಷ್ಟ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?