Shiva Rajkumar: ರಾಜಕೀಯಕ್ಕೆ ಶಿವರಾಜ್ ಕುಮಾರ್?; ದೆಹಲಿ ಸಂಸತ್ತು ಹತ್ತಲಿದ್ದಾರೆ!
newsics.com ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಗೆದ್ದು, ಈಗ ಚೇತರಿಕೆ ಕಂಡಿದ್ದಾರೆ. ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಮಧ್ಯೆ ಅವರು ದೆಹಲಿ ಪಾರ್ಲಿಮೆಂಟ್ ಏರುವ ಸುದ್ದಿಯೊಂದು ಹೊರ ಬಿದ್ದಿದೆ. ಹಾಗಂತ ಅವರು ಅವರು ಚುನಾವಣೆಗೆ ಸ್ಪರ್ಧಿಸಿ ಸಂಸದರಾಗುತ್ತಿಲ್ಲ. ರಾಮ್ ಚರಣ್ ಹಾಗೂ ಶಿವರಾಜ್ಕುಮಾರ್ ‘ಆರ್ಸಿ 16’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಬುಚಿ ಬಾಬು ನಿರ್ದೇಶನ ಇದೆ. ಈ ಚಿತ್ರಕ್ಕೆ ಎಆರ್ ರೆಹಮಾನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಚಿತ್ರದ ಕೆಲ ಭಾಗದ ಶೂಟ್ ಕೂಡ … Continue reading Shiva Rajkumar: ರಾಜಕೀಯಕ್ಕೆ ಶಿವರಾಜ್ ಕುಮಾರ್?; ದೆಹಲಿ ಸಂಸತ್ತು ಹತ್ತಲಿದ್ದಾರೆ!
Copy and paste this URL into your WordPress site to embed
Copy and paste this code into your site to embed