Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bird flu ಹಕ್ಕಿ ಜ್ವರ ಕಂಡು ಬಂದ ಒಂದು ಕಿ.ಮೀ. ವ್ಯಾಪ್ತಿ ಎಲ್ಲಾ ಕೋಳಿಗಳ ಹತ್ಯೆಗೆ ಆದೇಶ
ಕರ್ನಾಟಕಪ್ರಮುಖ

Bird flu ಹಕ್ಕಿ ಜ್ವರ ಕಂಡು ಬಂದ ಒಂದು ಕಿ.ಮೀ. ವ್ಯಾಪ್ತಿ ಎಲ್ಲಾ ಕೋಳಿಗಳ ಹತ್ಯೆಗೆ ಆದೇಶ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಹಕ್ಕಿ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮಾತ್ರ ಅನ್ವಯವಾಗುವಂತೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ರೋಗ ಪತ್ತೆಯಾದ ಸ್ಥಳದಿಂದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ಕೋಳಿಗಳನ್ನು ಕೊಂದು ಹೂಳುವಂತೆ ತಿಳಿಸಲಾಗಿದೆ.

ರಾಜ್ಯದ ಇತರೆಡೆ ಕೋಳಿ ಜ್ವರ ಹಬ್ಬಿದ್ದರೂ ಅಲ್ಲಿಯೂ ಇದೇ ಮಾರ್ಗಸೂಚಿ ಅನ್ವಯವಾಗುವ ಸಾಧ್ಯತೆ ಇದೆ.

ಕೋಳಿ ಫಾರಂ ಸುತ್ತಲಿನ 3 ಕಿ.ಮೀ ವ್ಯಾಪ್ತಿಯನ್ನು ಸೋಂಕಿತ ಪ್ರದೇಶವಾಗಿ ಗುರುತಿಸಬೇಕು. ಜ್ವರ ಪತ್ತೆಯಾದ ಒಂದು ಕಿಲೋಮೀಟರ್ ವ್ಯಾಪ್ತಿಯ ಕೋಳಿಗಳನ್ನು ಕೊಂದು ಮೊಟ್ಟೆಯ ಸಮೇತ ಹೂಳಬೇಕು. ಕಾರ್ಮಿಕರು ಪಿಪಿಇ ಡ್ರೆಸ್ ಧರಿಸಬೇಕು. 10 ಕಿ.ಮೀ.ನಲ್ಲಿ ಪೌಲ್ಟ್ರಿ, ಮೊಟ್ಟೆ ಅಂಗಡಿಗಳನ್ನು ಮುಚ್ಚಬೇಕು. ಕೋಳಿಗಳನ್ನು ಹನನ ಮಾಡಿದ ಕಾರ್ಮಿಕರು ನಂತರದ 10 ದಿನಗಳ ಕಾಲ ಐಸೋಲೇಟ್ ಆಗಿರಬೇಕು. ಯಾವುದೇ ರೀತಿಯ ಜ್ವರ ಕಾಣಿಸಿಕೊಂಡರೂ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಎಂದು ಹೇಳಲಾಗಿದೆ.

TAGGED:Bird flu: Order to kill all chickens within a one-km radius of bird flu outbreak
Share This Article
Facebook Twitter Copy Link Print
Previous Article Depression ಮಹಿಳೆಯರೇ ಖಿನ್ನತೆಯ ಬಲೆಗೆ ಸಿಲುಕುವುದೇಕೆ?
Next Article ಡಿವೈಡರ್ ಗೆ ಕಾರ್ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?