Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda case ಮುಡಾ ಕೇಸ್ ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಮೇಲ್ಮನವಿ
ಕರ್ನಾಟಕಪ್ರಮುಖ

Muda case ಮುಡಾ ಕೇಸ್ ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಮೇಲ್ಮನವಿ

Share
0 Min Read
SHARE

newsics.com

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಎಂ ಕುಟುಂಬದ ವಿರುದ್ಧದ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಮೇಲ್ಮನವಿ ಸಲ್ಲಿಸಲಾಗಿದೆ.

ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.

ಸಿಬಿಐ ತನಿಖೆ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ವಜಾ ಮಾಡಿದ್ದು, ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

TAGGED:CM in trouble again in Muda case: Appeal to High Court seeking CBI investigation
Share This Article
Facebook Twitter Copy Link Print
Previous Article Champions Trophy 2025: ಸೆಮಿಫೈನಲ್‌ನಲ್ಲಿ ಬಲಿಷ್ಟ ಆಸೀಸ್ ಬಗ್ಗುಬಡಿದು ಫೈನಲ್‌ಗೆ ಲಗ್ಗೆ ಇಟ್ಟ ಭಾರತ
Next Article Today’s almanac ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಷಷ್ಠಿ, 05-03-2025, ಬುಧವಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?