Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actress Ranya Rao arrested ಅಕ್ರಮ ಚಿನ್ನ ಸಾಗಣೆ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನಟಿ ರನ್ಯಾ ರಾವ್ ಬಂಧನ
ಕರ್ನಾಟಕಪ್ರಮುಖಮನರಂಜನೆ

Actress Ranya Rao arrested ಅಕ್ರಮ ಚಿನ್ನ ಸಾಗಣೆ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನಟಿ ರನ್ಯಾ ರಾವ್ ಬಂಧನ

Share
1 Min Read
SHARE

newsics.com

ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಣೆ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.

ಅವರನ್ನು ವಶಕ್ಕೆ ಪಡೆದ ಡಿಆರ್‌ಐ ತಂಡ ತೀವ್ರ ವಿಚಾರಣೆಗೊಳಪಡಿಸಿದೆ. ಅವರು ಸುದೀಪ್ ನಟನೆಯ ‘ಮಾಣಿಕ್ಯ’ ಸಿನಿಮಾದಲ್ಲಿ ನಟಿಸಿದ್ದರು.

ನಟಿ ರನ್ಯಾ ರಾವ್ ಡಿಜಿಪಿ ರಾಮಚಂದ್ರ ರಾವ್ ಸಂಬಂಧಿಯಾಗಿದ್ದಾರೆ. ರನ್ಯಾ ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ರಾತ್ರಿ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್ಪೋರ್ಟ್ ಕಸ್ಟಮ್ಸ್ನ ಡಿಆರ್‌ಐ ಅಧಿಕಾರಿಗಳು ರನ್ಯಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿದೇಶದಿಂದ ಹೆಚ್ಚುವರಿ ಗೋಲ್ಡ್ ತಂದ ಆರೋಪ ರನ್ಯಾ ಮೇಲೆ ಇದೆ.

1991ರಲ್ಲಿ ಜನಿಸಿದ ರನ್ಯಾ ರಾವ್ ಅವರು ಮೂಲತಃ ಚಿಕ್ಕಮಗಳೂರಿನವರು. ನಟನಾ ವೃತ್ತಿ ಆರಂಭಿಸಲು ಬೆಂಗಳೂರಿಗೆ ಬಂದರು. 2014ರಲ್ಲಿ ಸುದೀಪ್ ನಟನೆಯ ‘ಮಾಣಿಕ್ಯ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಈ ಚಿತ್ರದಲ್ಲಿ ಮಾನಸಾ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡರು. 2016ರಲ್ಲಿ ತಮಿಳಿನ ಸಿನಿಮಾ ಒಂದನ್ನು ಮಾಡಿದರು. ಆದರೆ, ಇದು ಅಷ್ಟಾಗಿ ಗೆಲುವು ತಂದುಕೊಡಲಿಲ್ಲ.

2017ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಪಟಾಕಿ’ ಸಿನಿಮಾದಲ್ಲಿ ಸಂಗೀತಾ ಹೆಸರಿನ ಪಾತ್ರ ಮಾಡಿದರು. ಆ ಬಳಿಕ ಅವರಿಗೆ ಅಷ್ಟಾಗಿ ಆಫರ್ ಗಳು ಬರಲೇ ಇಲ್ಲ. ಆ ಬಳಿಕ ಅವರು ಸಿನಿಮಾ ಮಾಡಿಲ್ಲ. ಈಗ ಅವರು ಅಕ್ರಮ ಚಿನ್ನ ಸಾಗಣೆ ಮಾಡಿದ ಆರೋಪದಲ್ಲಿ ಸುದ್ದಿಯಾಗಿದ್ದಾರೆ.

Kashi ಕಾಶಿಯಲ್ಲಿ ಚಪ್ಪಲಿಗಳ ರಾಶಿ,ನಿತ್ಯ 2 ಲಾರಿ ಪಾದರಕ್ಷೆ ಕಸದ ಗುಂಡಿಗೆ!

TAGGED:Illegal gold smuggling: Actress Ranya Rao arrested at Bangalore airport
Share This Article
Facebook Twitter Copy Link Print
Previous Article Astro ಎರಡೂವರೆ ವರ್ಷಗಳ ಬಳಿಕ ಮಾರ್ಚ್‌ನಲ್ಲಿ ಶನಿ ಸಂಕ್ರಮಣ, ಈ ರಾಶಿಯವರಿಗೆ ಭಾರೀ ಅನುಕೂಲ
Next Article Resort ರೆಸಾರ್ಟ್‌ನಿಂದ ಕಾರಿನಲ್ಲಿ ಹೊರಟ ಕುಟುಂಬ ನಾಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?