Actress Ranya Rao arrested ಅಕ್ರಮ ಚಿನ್ನ ಸಾಗಣೆ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನಟಿ ರನ್ಯಾ ರಾವ್ ಬಂಧನ

newsics.com ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಣೆ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಅವರನ್ನು ವಶಕ್ಕೆ ಪಡೆದ ಡಿಆರ್‌ಐ ತಂಡ ತೀವ್ರ ವಿಚಾರಣೆಗೊಳಪಡಿಸಿದೆ. ಅವರು ಸುದೀಪ್ ನಟನೆಯ ‘ಮಾಣಿಕ್ಯ’ ಸಿನಿಮಾದಲ್ಲಿ ನಟಿಸಿದ್ದರು. ನಟಿ ರನ್ಯಾ ರಾವ್ ಡಿಜಿಪಿ ರಾಮಚಂದ್ರ ರಾವ್ ಸಂಬಂಧಿಯಾಗಿದ್ದಾರೆ. ರನ್ಯಾ ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ರಾತ್ರಿ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್ಪೋರ್ಟ್ ಕಸ್ಟಮ್ಸ್ನ ಡಿಆರ್‌ಐ … Continue reading Actress Ranya Rao arrested ಅಕ್ರಮ ಚಿನ್ನ ಸಾಗಣೆ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನಟಿ ರನ್ಯಾ ರಾವ್ ಬಂಧನ