newsics.com
ಉಡುಪಿ: ಜಿಲ್ಲೆಯ ಕಾಪು ನೂತನ ಮಾರಿಗುಡಿಯ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಭಾಗಿಯಾಗಿದ್ದಾರೆ.

RSS ಮುಖಂಡ ಬಿ.ಎಲ್ ಸಂತೋಷ್ ಕ್ಷೇತ್ರಕ್ಕೆ ಭೇಟಿಕೊಟ್ಟು ದೇವರ ದರ್ಶನ ಮಾಡಿದರು. ಈ ಸಂದರ್ಭದಲ್ಲಿ ಧಾರ್ಮಿಕ ಸಭೆಯಲ್ಲಿ ಭಾಗಿಯಾದರು.
Sign in to your account