Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Mother dies on exam day ಪರೀಕ್ಷೆ ದಿನವೇ ತಾಯಿ ಸಾವು, ಮೃತದೇಹದ ಬಳಿ ಹಾಲ್‌ ಟಿಕೆಟ್ ಇಟ್ಟು ಕೈಮುಗಿದು ಪರೀಕ್ಷೆಗೆ ಹೊರಟ ಮಗ!
ದೇಶವೈರಲ್

Mother dies on exam day ಪರೀಕ್ಷೆ ದಿನವೇ ತಾಯಿ ಸಾವು, ಮೃತದೇಹದ ಬಳಿ ಹಾಲ್‌ ಟಿಕೆಟ್ ಇಟ್ಟು ಕೈಮುಗಿದು ಪರೀಕ್ಷೆಗೆ ಹೊರಟ ಮಗ!

Share
1 Min Read
SHARE

newsics.com

ಚೆನ್ನೈ: 12ನೇ ತರಗತಿಯ ಬೋರ್ಡ್ ಪರೀಕ್ಷೆಗೂ ಕೆಲವೇ ಗಂಟೆ ಮೊದಲು ವಿದ್ಯಾರ್ಥಿಯ ತಾಯಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ವಿಚಲಿತನಾದರೂ, ಕಣ್ಣಲ್ಲಿ ನೀರು ತುಂಬಿಕೊಂಡೇ ವಿದ್ಯಾರ್ಥಿ ಕಾಲೇಜಿಗೆ ತೆರಳಿದ್ದಾನೆ. ಅದಕ್ಕೂ ಮುನ್ನ ತಾಯಿಯ ಮೃತದೇಹಕ್ಕೆ ನಮಸ್ಕರಿಸಿದ್ದಾನೆ.

ತಿರುನಲ್ವೇಲಿ ಜಿಲ್ಲೆಯ ವಲಿಯೂರಿನ ವಿದ್ಯಾರ್ಥಿ ಸುನೀಲ್ ಕುಮಾರ್ ಅವರ ತಾಯಿ ಸುಬ್ಬಲಕ್ಷ್ಮೀ 12 ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಮೊದಲ ದಿನವಾದ ಮಾರ್ಚ್ 3ರ ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಅವರ ತಂದೆ ಕೃಷ್ಣಮೂರ್ತಿ ಆರು ವರ್ಷಗಳ ಹಿಂದೆಯೇ ಸಾವನ್ನಪ್ಪಿದ್ದರು. ಸುನೀಲ್ ಮತ್ತು ಅವರ ಸಹೋದರಿ ಸುಹಾಸಿನಿಯನ್ನು ಬೆಳೆಸುವ ಜವಾಬ್ದಾರಿ ಸುಬ್ಬಲಕ್ಷ್ಮೀ ಅವರ ಮೇಲಿತ್ತು.

ತೀವ್ರ ಖಿನ್ನತೆಗೆ ಒಳಗಾಗಿದ್ದರೂ, ಸುನಿಲ್‌ನ ಸಂಬಂಧಿಕರು ಮತ್ತು ನೆರೆಹೊರೆಯವರು ಪರೀಕ್ಷೆ ಬರೆಯಲು ಪ್ರೋತ್ಸಾಹಿಸಿದರು. ತನ್ನ ಮಕ್ಕಳಿಗೆ ಶಿಕ್ಷಣ ನೀಡುವ ತಾಯಿಯ ದೃಢಸಂಕಲ್ಪವನ್ನು ನೆನಪಿಸಿಕೊಂಡರು. ಹೊರಡುವ ಮೊದಲು ಭಾವುಕನಾದ ಸುನಿಲ್ ತನ್ನ ಹಾಲ್ ಟಿಕೆಟ್ ಅನ್ನು ಮೃತ ತಾಯಿಯ ಪಾದಗಳ ಬಳಿ ಇಟ್ಟು ಕಣ್ಣೀರು ಸುರಿಸುತ್ತಾ ಅಳಲು ಪ್ರಾರಂಭಿಸಿದ.‌ಕುಟುಂಬ ಸದಸ್ಯರು ಸಮಾಧಾನಪಡಿಸಿದರು.
ತಮಿಳುನಾಡು ರಾಜ್ಯ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಅವರ ತಂಡವು ಸುನಿಲ್ ಜತೆ ಮಾತನಾಡಿ, ಬೆಂಬಲ ನೀಡಿತು. ಸಚಿವರು ನಿಮ್ಮೊಂದಿಗಿದ್ದಾರೆ ಮತ್ತು ಅಗತ್ಯವಿರುವ ಎಲ್ಲಾ ಸಹಾಯವನ್ನು ಮಾಡುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಎಕ್ಸ್ ನಲ್ಲಿ ಇದೇ ಘಟನೆಯ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ. ಇದು ತಮಿಳು ಸಮುದಾಯ ಶಿಕ್ಷಣ ನಮ್ಮ ಜೀವಕ್ಕಿಂತ ಮುಖ್ಯ ಎಂದು ಬರೆದಿದ್ದಾರೆ.

ತಮಿಳುನಾಡು ಹೈಯರ್ ಸೆಕೆಂಡರಿ ಸರ್ಟಿಫಿಕೆಟ್ ಪರೀಕ್ಷೆಯು ಮಾರ್ಚ್ 3 ರಿಂದ ಮಾರ್ಚ್ 25 ರವರೆಗೆ ನಡೆಯಲಿದ್ದು, 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗುವ ನಿರೀಕ್ಷೆಯಿದೆ.

https://x.com/mkstalin/status/1896810241700069651

ವಿದೇಶಿ ಮಹಿಳೆಯ ತೊಡೆಯ ಮೇಲೆ ಜಗನ್ನಾಥ ದೇವರ ಟ್ಯಾಟು, ಕೇಸ್‌ ದಾಖಲಿಸಿದ ಪೊಲೀಸ್‌

India VS Australia ಇಂಡಿಯಾ vs ಆಸ್ಟ್ರೇಲಿಯಾ: ಯಾರು ಹೆಚ್ಚು ಸ್ಟ್ರಾಂಗ್?

2nd PUC Exam: ಪಿಯು ಗಣಿತ ಪರೀಕ್ಷೆಗೆ 12 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು

Mahapati 20 ಪತ್ನಿಯರು, 104 ಮಕ್ಕಳು! ಮನೆಯನ್ನೇ ಪುಟ್ಟ ಗ್ರಾಮವನ್ನಾಗಿಸಿದ ಮಹಾಪತಿ

TAGGED:bows down before leaving for exam!Mother dies on exam dayson leaves hall ticket near body
Share This Article
Facebook Twitter Copy Link Print
Previous Article India VS Australia ಇಂಡಿಯಾ vs ಆಸ್ಟ್ರೇಲಿಯಾ: ಯಾರು ಹೆಚ್ಚು ಸ್ಟ್ರಾಂಗ್?
Next Article ಭಾರತದಲ್ಲಿರುವ ಈ 5 ಹಳ್ಳಿಗಳು ಸಂಪೂರ್ಣ ಸಂಸ್ಕೃತಮಯ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?