newsics.com ಚೆನ್ನೈ: 12ನೇ ತರಗತಿಯ ಬೋರ್ಡ್ ಪರೀಕ್ಷೆಗೂ ಕೆಲವೇ ಗಂಟೆ ಮೊದಲು ವಿದ್ಯಾರ್ಥಿಯ ತಾಯಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ವಿಚಲಿತನಾದರೂ, ಕಣ್ಣಲ್ಲಿ ನೀರು ತುಂಬಿಕೊಂಡೇ ವಿದ್ಯಾರ್ಥಿ ಕಾಲೇಜಿಗೆ ತೆರಳಿದ್ದಾನೆ. ಅದಕ್ಕೂ ಮುನ್ನ ತಾಯಿಯ ಮೃತದೇಹಕ್ಕೆ ನಮಸ್ಕರಿಸಿದ್ದಾನೆ. ತಿರುನಲ್ವೇಲಿ ಜಿಲ್ಲೆಯ ವಲಿಯೂರಿನ ವಿದ್ಯಾರ್ಥಿ ಸುನೀಲ್ ಕುಮಾರ್ ಅವರ ತಾಯಿ ಸುಬ್ಬಲಕ್ಷ್ಮೀ 12 ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಮೊದಲ ದಿನವಾದ ಮಾರ್ಚ್ 3ರ ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಅವರ ತಂದೆ ಕೃಷ್ಣಮೂರ್ತಿ ಆರು ವರ್ಷಗಳ ಹಿಂದೆಯೇ … Continue reading Mother dies on exam day ಪರೀಕ್ಷೆ ದಿನವೇ ತಾಯಿ ಸಾವು, ಮೃತದೇಹದ ಬಳಿ ಹಾಲ್ ಟಿಕೆಟ್ ಇಟ್ಟು ಕೈಮುಗಿದು ಪರೀಕ್ಷೆಗೆ ಹೊರಟ ಮಗ!
Copy and paste this URL into your WordPress site to embed
Copy and paste this code into your site to embed