Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿದೇಶಿ ಮಹಿಳೆಯ ತೊಡೆಯ ಮೇಲೆ ಜಗನ್ನಾಥ ದೇವರ ಟ್ಯಾಟು, ಕೇಸ್‌ ದಾಖಲಿಸಿದ ಪೊಲೀಸ್‌
ದೇಶಪ್ರಮುಖ

ವಿದೇಶಿ ಮಹಿಳೆಯ ತೊಡೆಯ ಮೇಲೆ ಜಗನ್ನಾಥ ದೇವರ ಟ್ಯಾಟು, ಕೇಸ್‌ ದಾಖಲಿಸಿದ ಪೊಲೀಸ್‌

Share
1 Min Read
SHARE

newsics.com

ಭುವನೇಶ್ವರ: ವಿದೇಶಿ ಮಹಿಳೆಯೊಬ್ಬರು ತಮ್ಮ ತೊಡೆಯ ಮೇಲೆ ಜಗನ್ನಾಥ ದೇವರ ಹಚ್ಚೆ ಹಾಕಿಸಿಕೊಂಡಿದ್ದು, ಒಡಿಶಾದಲ್ಲಿ ವಿವಾದಕ್ಕೆ ಕಾರಣವಾಗಿದೆ.

ಇನ್ನು ಮಹಿಳೆ ವಿರುದ್ಧ ಪೊಲೀಸ್ ಠಾಣೆಯಲ್ಲಿ ಭುವನೇಶ್ವರದ ಟ್ಯಾಟೂ ಪಾರ್ಲರ್‌ನಲ್ಲಿ ಈ ಟ್ಯಾಟೂ ಹಾಕಿಸಿಕೊಂಡ ಮಹಿಳೆಯ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ ನಂತರ ಜಗನ್ನಾಥ ಭಕ್ತರಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮಹಿಳೆ ಎನ್‌ಜಿಒ (ಸರಕಾರೇತರ ಸಂಸ್ಥೆ) ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

ಭಾನುವಾರ ಜಗನ್ನಾಥ ಭಕ್ತರು ಸಹಿದ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಮಹಿಳೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 299 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಸೆಕ್ಷನ್ ಯಾವುದೇ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅಪಮಾನ ಮಾಡುವ ಉದ್ದೇಶದಿಂದ ಕೃತ್ಯ ಎಸಗಿದರೆ ದಂಡಾತ್ಮಕ ಕ್ರಮ ಕೈಗೊಳ್ಳಲು ಅವಕಾಶ ನೀಡುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ದೂರು ಸಲ್ಲಿಸಿದ ಸುಬ್ರತ್ ಮೋಹಾನಿ, “ಶ್ರೀ ಜಗನ್ನಾಥನ ಟ್ಯಾಟೂ ಅನ್ನು ಅಸಭ್ಯ ಸ್ಥಳದಲ್ಲಿ ಹಾಕಿಸಿಕೊಂಡಿರುವ ಕಾರಣ ನಮ್ಮ ಧಾರ್ಮಿಕ ಭಾವನೆಗಳಿಗೆ ಹಾನಿ ತಂದಿದೆ. ಇದು ಎಲ್ಲ ಜಗನ್ನಾಥ ಭಕ್ತರು ಹಾಗೂ ಹಿಂದೂ ಸಮಾಜದ ಮೇಲೆ ಮಾಡಿರುವ ಅಪಮಾನ. ಈ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾವು ಎಫ್‌ಐಆರ್ ದಾಖಲಿಸಿದ್ದೇವೆ,” ಎಂದು ಹೇಳಿದ್ದಾರೆ. ವಿವಾದ ಉಲ್ಬಣಗೊಂಡ ನಂತರ, ವಿದೇಶೀ ಮಹಿಳೆ ಮತ್ತು ಟ್ಯಾಟೂ ಪಾರ್ಲರ್ ಮಾಲೀಕರು ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ.

“ನಾನು ಶ್ರೀ ಜಗನ್ನಾಥನನ್ನು ಅವಮಾನಿಸಲು ಇಚ್ಛಿಸಿದಲ್ಲ. ನಾನು ನಿಜವಾದ ಜಗನ್ನಾಥ ಭಕ್ತೆ ಮತ್ತು ಪ್ರತಿದಿನ ದೇವಾಲಯಕ್ಕೆ ಹೋಗುತ್ತೇನೆ. ನಾನು ತಪ್ಪು ಮಾಡಿದ್ದೇನೆ ಮತ್ತು ಇದಕ್ಕಾಗಿ ವಿಷಾದವಿದೆ. ನಾನು ಟ್ಯಾಟೂ ಕಲಾವಿದನಿಗೆ ಒಂದು ಗುಪ್ತ ಸ್ಥಳದಲ್ಲಿ ಟ್ಯಾಟೂ ಹಾಕಿ ಎಂದು ಮಾತ್ರ ಕೇಳಿದೆ. ಆದರೆ ಇದರಿಂದ ಈ ಮಟ್ಟದ ವಿವಾದ ಸೃಷ್ಟಿಯಾಗುತ್ತದೆ ಎಂದು ನಾನು ಊಹಿಸಲಿಲ್ಲ. ನನ್ನ ತಪ್ಪಿಗೆ ಕ್ಷಮಿಸಿ. ಶೀಘ್ರದಲ್ಲಿಯೇ ಈ ಟ್ಯಾಟೂ ತೆಗೆಸಿಕೊಳ್ಳುತ್ತೇನೆ’ ಎಂದು ಮಹಿಳೆ ಹೇಳಿದ್ದಾರೆ.

TAGGED:Police register case for tattoo of Lord Jagannath on foreign woman's thigh!
Share This Article
Facebook Twitter Copy Link Print
Previous Article Gold Rate Today: ಮತ್ತೆ ಗ್ರಾಹಕರಿಗೆ ಬರೆ ಎಳೆದ ಚಿನ್ನ: ಇಂದು ಗಗನಕ್ಕೇರಿದ ಬಂಗಾರದ ಬೆಲೆ
Next Article India VS Australia ಇಂಡಿಯಾ vs ಆಸ್ಟ್ರೇಲಿಯಾ: ಯಾರು ಹೆಚ್ಚು ಸ್ಟ್ರಾಂಗ್?

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?