ವಿದೇಶಿ ಮಹಿಳೆಯ ತೊಡೆಯ ಮೇಲೆ ಜಗನ್ನಾಥ ದೇವರ ಟ್ಯಾಟು, ಕೇಸ್ ದಾಖಲಿಸಿದ ಪೊಲೀಸ್
newsics.com ಭುವನೇಶ್ವರ: ವಿದೇಶಿ ಮಹಿಳೆಯೊಬ್ಬರು ತಮ್ಮ ತೊಡೆಯ ಮೇಲೆ ಜಗನ್ನಾಥ ದೇವರ ಹಚ್ಚೆ ಹಾಕಿಸಿಕೊಂಡಿದ್ದು, ಒಡಿಶಾದಲ್ಲಿ ವಿವಾದಕ್ಕೆ ಕಾರಣವಾಗಿದೆ. ಇನ್ನು ಮಹಿಳೆ ವಿರುದ್ಧ ಪೊಲೀಸ್ ಠಾಣೆಯಲ್ಲಿ ಭುವನೇಶ್ವರದ ಟ್ಯಾಟೂ ಪಾರ್ಲರ್‌ನಲ್ಲಿ ಈ ಟ್ಯಾಟೂ ಹಾಕಿಸಿಕೊಂಡ ಮಹಿಳೆಯ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ ನಂತರ ಜಗನ್ನಾಥ ಭಕ್ತರಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮಹಿಳೆ ಎನ್‌ಜಿಒ (ಸರಕಾರೇತರ ಸಂಸ್ಥೆ) ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಭಾನುವಾರ ಜಗನ್ನಾಥ ಭಕ್ತರು ಸಹಿದ್ ನಗರ … Continue reading ವಿದೇಶಿ ಮಹಿಳೆಯ ತೊಡೆಯ ಮೇಲೆ ಜಗನ್ನಾಥ ದೇವರ ಟ್ಯಾಟು, ಕೇಸ್ ದಾಖಲಿಸಿದ ಪೊಲೀಸ್
Copy and paste this URL into your WordPress site to embed
Copy and paste this code into your site to embed