Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kashi ಕಾಶಿಯಲ್ಲಿ ಚಪ್ಪಲಿಗಳ ರಾಶಿ,ನಿತ್ಯ 2 ಲಾರಿ ಪಾದರಕ್ಷೆ ಕಸದ ಗುಂಡಿಗೆ!
ದೇಶಪ್ರಮುಖ

Kashi ಕಾಶಿಯಲ್ಲಿ ಚಪ್ಪಲಿಗಳ ರಾಶಿ,ನಿತ್ಯ 2 ಲಾರಿ ಪಾದರಕ್ಷೆ ಕಸದ ಗುಂಡಿಗೆ!

Share
1 Min Read
SHARE

newsics.com
ಕಾಶಿಯಲ್ಲಿ ಇದೀಗ ಹೊಸ ಸವಾಲು ಎದುರಾಗಿದೆ. ‌‌ಭಕ್ತರಿಂದ ತುಂಬಿ ತುಳುಕುತ್ತಿರುವ ವಾರಾಣಸಿ ಯಲ್ಲೂ ನಿತ್ಯವೂ ಕಾಶಿ ವಿಶ್ವನಾಥ ಮಂದಿರದ ಆಸುಪಾಸಿನಿಂದ 2 ಲಾರಿ ಲೋಡ್‌ಗಳಷ್ಟು ಪಾದರಕ್ಷೆಗಳನ್ನು ಕಸದ ಗುಂಡಿಗೆ ಎಸೆಯಲಾಗುತ್ತಿದೆ.

ಕುಂಭಮೇಳ ಆರಂಭದ ಬಳಿಕ ಪ್ರಯಾಗ್‌ರಾಜ್‌ನಿಂದ ಭಕ್ತರು ಅಯೋಧ್ಯೆ ಮತ್ತು ವಾರಾಣಸಿಗೆ ಭೇಟಿ ನೀಡುವುದು ಹೆಚ್ಚಾಗಿದೆ. ಆದರೆ ಕಾಶಿ ದೇಗುಲಕ್ಕೆ ಪ್ರವೇಶ ಹಾದಿಗಳು ಅಷ್ಟೇನು ವಿಶಾಲವಾಗಿ ಇಲ್ಲದ ಕಾರಣ ದೇಗುಲದ ಪ್ರವೇಶ ದ್ವಾರ ಸೇರಿದಂತೆ ರಸ್ತೆಗಳಲ್ಲೇ ಪಾದರಕ್ಷೆ ಬಿಟ್ಟು ಭಕ್ತರು ದೇವರ ದರ್ಶನಕ್ಕೆ ತೆರಳುತ್ತಿದ್ದಾರೆ

ಆದರೆ ನಿತ್ಯವೂ ಲಕ್ಷಾಂತರ ಜನರ ಆಗಮನ ಹಿನ್ನೆಲೆಯಲ್ಲಿ, ಭಕ್ತರು ದೇವರ ದರ್ಶನ ಪಡೆದು ಹೊರಗೆ ಬರುವ ವೇಳೆ ಅವರ ಪಾದರಕ್ಷೆಗಳು ಒಂದೊಂದು ಒಂದು ಕಡೆ ಚದುರಿ ಹೋಗಿ ಸಮಸ್ಯೆ ಎದುರಾಗುತ್ತಿದೆ. ಇನ್ನು ಕೆಲವು ಸಂದರ್ಭದಲ್ಲಿ ಎಲ್ಲಿ ಬಿಟ್ಟಿದ್ದೀವಿ ಎಂದು ತಿಳಿಯದೇ ಭಕ್ತರು ಚಪ್ಪಲಿ ಹಾಗೆಯೇ ಬಿಟ್ಟು ಹೋಗುತ್ತಿದ್ದಾರೆ.

ಪರಿಣಾಮ ದೇಗುಲದ ಆಸುಪಾಸಿನಲ್ಲಿ ನಿತ್ಯವೂ ಭಾರೀ ಪ್ರಮಾಣದಲ್ಲಿ ಪಾದರಕ್ಷೆ ಹಾಗೆಯೇ ಉಳಿದುಹೋಗುತ್ತಿದೆ. ಹೀಗಾಗಿ ಪಾಲಿಕೆ ಸಿಬ್ಬಂದಿ ತಡರಾತ್ರಿ 12 ಗಂಟೆಯಿಂದ 2 ಗಂಟೆ ಅವಧಿಯಲ್ಲಿ ಬಂದು ಉಳಿದ ಪಾದರಕ್ಷೆ ಒಟ್ಟುಗೂಡಿಸಿ ಕಸ ಸಂಗ್ರಹ ಪ್ರದೇಶದಲ್ಲಿ ಎಸೆಯುತ್ತಿದ್ದಾರೆ. ಹೀಗೆ ನಿತ್ಯವೂ 2 ಲಾರಿ ಲೋಡ್‌ಗಳಷ್ಟು ಪಾದರಕ್ಷೆ ಸಂಗ್ರಹವಾಗುತ್ತಿದೆ ಎಂದು ಪಾಲಿಕೆ ಸಿಬ್ಬಂದಿ ಹೇಳಿದ್ದಾರೆ

TAGGED:2 truckloads of footwear go to the garbage dump every day!There are piles of slippers in Kashi too
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ 04-03-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Astro ಎರಡೂವರೆ ವರ್ಷಗಳ ಬಳಿಕ ಮಾರ್ಚ್‌ನಲ್ಲಿ ಶನಿ ಸಂಕ್ರಮಣ, ಈ ರಾಶಿಯವರಿಗೆ ಭಾರೀ ಅನುಕೂಲ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?