Kashi ಕಾಶಿಯಲ್ಲಿ ಚಪ್ಪಲಿಗಳ ರಾಶಿ,ನಿತ್ಯ 2 ಲಾರಿ ಪಾದರಕ್ಷೆ ಕಸದ ಗುಂಡಿಗೆ!
newsics.com ಕಾಶಿಯಲ್ಲಿ ಇದೀಗ ಹೊಸ ಸವಾಲು ಎದುರಾಗಿದೆ. ಭಕ್ತರಿಂದ ತುಂಬಿ ತುಳುಕುತ್ತಿರುವ ವಾರಾಣಸಿ ಯಲ್ಲೂ ನಿತ್ಯವೂ ಕಾಶಿ ವಿಶ್ವನಾಥ ಮಂದಿರದ ಆಸುಪಾಸಿನಿಂದ 2 ಲಾರಿ ಲೋಡ್‌ಗಳಷ್ಟು ಪಾದರಕ್ಷೆಗಳನ್ನು ಕಸದ ಗುಂಡಿಗೆ ಎಸೆಯಲಾಗುತ್ತಿದೆ. ಕುಂಭಮೇಳ ಆರಂಭದ ಬಳಿಕ ಪ್ರಯಾಗ್‌ರಾಜ್‌ನಿಂದ ಭಕ್ತರು ಅಯೋಧ್ಯೆ ಮತ್ತು ವಾರಾಣಸಿಗೆ ಭೇಟಿ ನೀಡುವುದು ಹೆಚ್ಚಾಗಿದೆ. ಆದರೆ ಕಾಶಿ ದೇಗುಲಕ್ಕೆ ಪ್ರವೇಶ ಹಾದಿಗಳು ಅಷ್ಟೇನು ವಿಶಾಲವಾಗಿ ಇಲ್ಲದ ಕಾರಣ ದೇಗುಲದ ಪ್ರವೇಶ ದ್ವಾರ ಸೇರಿದಂತೆ ರಸ್ತೆಗಳಲ್ಲೇ ಪಾದರಕ್ಷೆ ಬಿಟ್ಟು ಭಕ್ತರು ದೇವರ ದರ್ಶನಕ್ಕೆ ತೆರಳುತ್ತಿದ್ದಾರೆ ಆದರೆ … Continue reading Kashi ಕಾಶಿಯಲ್ಲಿ ಚಪ್ಪಲಿಗಳ ರಾಶಿ,ನಿತ್ಯ 2 ಲಾರಿ ಪಾದರಕ್ಷೆ ಕಸದ ಗುಂಡಿಗೆ!
Copy and paste this URL into your WordPress site to embed
Copy and paste this code into your site to embed