Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya Rao 15 ದಿನಗಳ ಅವಧಿಯಲ್ಲಿ ಹಲವು ಬಾರಿ ದುಬೈಗೆ ನಟಿ ರನ್ಯಾ ರಾವ್ ಪ್ರಯಾಣ
ಕರ್ನಾಟಕಪ್ರಮುಖಮನರಂಜನೆ

Ranya Rao 15 ದಿನಗಳ ಅವಧಿಯಲ್ಲಿ ಹಲವು ಬಾರಿ ದುಬೈಗೆ ನಟಿ ರನ್ಯಾ ರಾವ್ ಪ್ರಯಾಣ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಚಿನ್ನದ ಕಳ್ಳಸಾಗಣೆ ಪ್ರಕರಣ ಬೆಳಕಿಗೆ ಬಂದಿತ್ತು. ಕನ್ನಡದ ನಟಿ ರನ್ಯಾ ರಾವ್ ಅವರು ಸುಮಾರು 14.8 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ರೆವಿನ್ಯೂ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದರು.

ದುಬೈನಿಂದ ಆಗಮಿಸಿದ ನಟಿ ರನ್ಯಾ ರಾವ್ ಅವರ ಚಲನವಲನಗಳ ಬಗ್ಗೆ ಅನುಮಾನಗೊಂಡ ಅಧಿಕಾರಿಗಳು ತಪಾಸಣೆ ನಡೆಸಿದಾಗ ಬೃಹತ್ ಪ್ರಮಾಣದ ಚಿನ್ನ ಪತ್ತೆಯಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರ ಬೆಂಗಳೂರಿನ ಲಾವೆಲ್ಲೆ ರಸ್ತೆಯಲ್ಲಿರುವ ನಿವಾಸದ ಮೇಲೂ ಡಿಆರ್‌ಐ ಅಧಿಕಾರಿಗಳು ದಾಳಿ ನಡೆಸಿದ್ದು, ಅಲ್ಲಿಂದ 2.06 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 2.67 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿತ್ತು.

ನಟಿ ರನ್ಯಾ ರಾವ್ ಅವರು ಕಳೆದ 15 ದಿನಗಳಲ್ಲಿ ನಾಲ್ಕು ಬಾರಿ ದುಬೈಗೆ ಪ್ರಯಾಣ ಬೆಳೆಸಿದ್ದು, ಪ್ರತಿ ಬಾರಿಯೂ ಒಂದೇ ರೀತಿಯ ಉಡುಪು ಧರಿಸಿರುವುದು ಅಧಿಕಾರಿಗಳ ಅನುಮಾನಕ್ಕೆ ಕಾರಣವಾಗಿದೆ. ಈ ಮೂಲಕ ಅವರು ಕಸ್ಟಮ್ಸ್ ತಪಾಸಣೆಯನ್ನು ತಪ್ಪಿಸಲು ಪ್ರಯತ್ನಿಸಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಈ ಪ್ರಕರಣದ ತನಿಖೆಯನ್ನು ಡಿಆರ್‌ಐ ಅಧಿಕಾರಿಗಳು ಮುಂದುವರೆಸಿದ್ದು, ಈ ಕಳ್ಳಸಾಗಣೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ನಟಿ ರನ್ಯಾ ರಾವ್ ಅವರನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

TAGGED:Actress Ranya Rao travels to Dubai several times in 15 days
Share This Article
Facebook Twitter Copy Link Print
Previous Article Rahul Gandhi ಸಾವರ್ಕರ್ ಕುರಿತು ಹೇಳಿಕೆ: ವಿಚಾರಣೆಗೆ ಗೈರಾದ ರಾಹುಲ್ ಗಾಂಧಿಗೆ 200ರೂ. ದಂಡ
Next Article ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?