Ranya Rao 15 ದಿನಗಳ ಅವಧಿಯಲ್ಲಿ ಹಲವು ಬಾರಿ ದುಬೈಗೆ ನಟಿ ರನ್ಯಾ ರಾವ್ ಪ್ರಯಾಣ
newsics.com ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಚಿನ್ನದ ಕಳ್ಳಸಾಗಣೆ ಪ್ರಕರಣ ಬೆಳಕಿಗೆ ಬಂದಿತ್ತು. ಕನ್ನಡದ ನಟಿ ರನ್ಯಾ ರಾವ್ ಅವರು ಸುಮಾರು 14.8 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ರೆವಿನ್ಯೂ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದರು. ದುಬೈನಿಂದ ಆಗಮಿಸಿದ ನಟಿ ರನ್ಯಾ ರಾವ್ ಅವರ ಚಲನವಲನಗಳ ಬಗ್ಗೆ ಅನುಮಾನಗೊಂಡ ಅಧಿಕಾರಿಗಳು ತಪಾಸಣೆ ನಡೆಸಿದಾಗ ಬೃಹತ್ ಪ್ರಮಾಣದ ಚಿನ್ನ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರ ಬೆಂಗಳೂರಿನ ಲಾವೆಲ್ಲೆ ರಸ್ತೆಯಲ್ಲಿರುವ … Continue reading Ranya Rao 15 ದಿನಗಳ ಅವಧಿಯಲ್ಲಿ ಹಲವು ಬಾರಿ ದುಬೈಗೆ ನಟಿ ರನ್ಯಾ ರಾವ್ ಪ್ರಯಾಣ
Copy and paste this URL into your WordPress site to embed
Copy and paste this code into your site to embed