Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Health Department ಕರಿದ ಹಸಿರು ಬಟಾಣಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ : ಆರೋಗ್ಯ ಇಲಾಖೆ ವರದಿ
ಕರ್ನಾಟಕಪ್ರಮುಖ

Health Department ಕರಿದ ಹಸಿರು ಬಟಾಣಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ : ಆರೋಗ್ಯ ಇಲಾಖೆ ವರದಿ

Share
1 Min Read
SHARE

newsics.com

ಬೆಂಗಳೂರು : ಕರಿದ ಹಸಿರು ಬಟಾಣಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ವರದಿ ಧೃಡಪಡಿಸಿದೆ.

ಬಟಾಣಿಯಲ್ಲಿ ಬಳಕೆ ಮಾಡುವ ಕೃತಕ ಟಾರ್ಟಾಜಿನ್ ಬಣ್ಣದಿಂದ ಕ್ಯಾನ್ಸರ್ ಬರುತ್ತದೆ. ಇದು ಸೇವಿಸುವುದು ಅಪಾಯಕಾರಿ.96 ಮಾದರಿಯಲ್ಲಿ 64 ಮಾದರಿ ಅಸುರಕ್ಷಿತ ಎಂದು ವರದಿ ತಿಳಿಸಿದೆ.

ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ನಿಂದ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಬೆನ್ನಲ್ಲೇ ಹಸಿರು ಬಟಾಣಿ ಬಗ್ಗೆ ಆಹಾರ ಇಲಾಖೆ ವರದಿ ನೀಡಿದೆ.ಕರಿದ ಹಸಿರು ಬಟಾಣಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ವರದಿ ನೀಡಿದೆ. ಹಸಿರು ಬಟಾಣಿಗೆ ನಿಷೇಧಿತ ಬಣ್ಣವನ್ನು ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ. ಈ ಹಿನ್ನೆಲೆ ಎಚ್ಚೆತ್ತ ಆಹಾರ ಇಲಾಖೆ ಸ್ಯಾಂಪಲ್ಸ್ ಗಳನ್ನು ಗುಣಮಟ್ಟ ಪರೀಕ್ಷೆಗೆ ಒಳಪಡಿಸಿದ್ದು, ಕ್ಯಾನ್ಸರ್ ಕಾರಕ ಬಣ್ಣ ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ.

TAGGED:Carcinogenic element found in fried green peas: Health Department report
Share This Article
Facebook Twitter Copy Link Print
Previous Article Steve Smith announces retirement ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ‘ಸ್ಟೀವ್ ಸ್ಮಿತ್’ ನಿವೃತ್ತಿ ಘೋಷಣೆ
Next Article IPS Roopa Transferred IPS’ ಅಧಿಕಾರಿ ಡಿ. ರೂಪಾ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?