Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya Rao ನಟಿ ರನ್ಯಾ ರಾವ್ ಮನೆ ಮೇಲೆ ‘DRI’ ಅಧಿಕಾರಿಗಳ ದಾಳಿ, ಅಪಾರ ಪ್ರಮಾಣದ ಚಿನ್ನಾಭರಣ, ನಗದು ವಶಕ್ಕೆ
ಕರ್ನಾಟಕಪ್ರಮುಖಮನರಂಜನೆ

Ranya Rao ನಟಿ ರನ್ಯಾ ರಾವ್ ಮನೆ ಮೇಲೆ ‘DRI’ ಅಧಿಕಾರಿಗಳ ದಾಳಿ, ಅಪಾರ ಪ್ರಮಾಣದ ಚಿನ್ನಾಭರಣ, ನಗದು ವಶಕ್ಕೆ

Share
1 Min Read
SHARE

newsics.com

ಬೆಂಗಳೂರು : ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಮನೆಯಲ್ಲಿ ‘DRI’ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದು, 2.5 ಕೋಟಿ ನಗದನ್ನು, ಅಪಾರ ಪ್ರಮಾಣದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಲ್ಯಾವೆಲ್ಲಿ ರಸ್ತೆಯಲ್ಲಿರುವ ನಟಿ ರನ್ಯಾರಾವ್ ಅಪಾರ್ಟ್ ಮೆಂಟ್ ನಲ್ಲಿ ಅಧಿಕಾರಿಗಳು ತೀವ್ರ ಶೋಧ ನಡೆಸಿ ಅಪಾರ ಪ್ರಮಾಣದ ಚಿನ್ನಾಭರಣ, ಹಣ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಯಾಂಡಲ್ ವುಡ್ ನಟಿ ರನ್ಯಾರಾವ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸದ್ಯ ನಟಿ ಜೈಲುಪಾಲಾಗಿದ್ದು, ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ಅವರನ್ನು ಡಿ.ಆರ್.ಐ. ಅಧಿಕಾರಿಗಳು ವಶಕ್ಕೆ ಕೇಳದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದ್ದು ರಾಜ್ಯದ ಇತಿಹಾಸದಲ್ಲಿ ಅತಿ ದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣ ಎನ್ನಲಾಗಿದೆ. ರನ್ಯಾ ರಾವ್ ಡಿಜಿಪಿ ಡಾ. ಕೆ. ರಾಮಚಂದ್ರರಾವ್ ಅವರ ಮಲಮಗಳಾಗಿದ್ದಾರೆ.

TAGGED:cashDRI officials raid actress Ranya Rao's houseseize huge amount of gold jewellery
Share This Article
Facebook Twitter Copy Link Print
Previous Article Good News ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್
Next Article ಮದುವೆಯಾದ 2 ದಿನಕ್ಕೆ ಮಗುವಿಗೆ ಜನ್ಮ ನೀಡಿದ ವಧು: ಆಗಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?