Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ranya Rao ನಟಿ ರನ್ಯಾ ರಾವ್ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ..?
ಕರ್ನಾಟಕಪ್ರಮುಖಮನರಂಜನೆ

Ranya Rao ನಟಿ ರನ್ಯಾ ರಾವ್ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ..?

Share
1 Min Read
SHARE

newsics.com

ಬೆಂಗಳೂರು: ಚಿನ್ನ ಕಳ್ಳಸಾಗಣೆಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನಕ್ಕೆ ಒಳಗಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. 14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪ ನಟಿಯ ಮೇಲಿದೆ. ಪ್ರಕರಣದ ತನಿಖೆ ಮುಂದುವರೆದ್ದು, ನಟಿ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಡಿಆರ್ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್‌ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಪ್ರಕರಣ ಕುರಿತು ಡಿಆರ್‌ಐ ಅಧಿಕಾರಿಗಳು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ.

ಪ್ರಕರಣ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅಧಿಕಾರಿಗಳು, ಇದೇ ಅತಿ ದೊಡ್ಡ ಭೇಟೆ ಎಂದು ತಿಳಿಸಿದ್ದಾರೆ. ಒಟ್ಟು 17.29 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ. ಏರ್‌ಪೋರ್ಟ್ನಲ್ಲಿ 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನ, ಮನೆಯಲ್ಲಿ 2.06 ಕೋಟಿ ಮೌಲ್ಯದ ಚಿನ್ನ, ಬೆಂಗಳೂರಿನ ಮನೆಯಲ್ಲಿ 2.67 ಕೋಟಿ ನಗದು ಹಣ ಸಿಕ್ಕಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದುಬೈನಿಂದ ಬೆಂಗಳೂರಿನ ಏಪ್‌ಪೋರ್ಟ್‌ಗೆ ನಟಿ ಬಂದಿದ್ದರು. 1 ಕೆಜಿ ತೂಗುವ 14 ಗೋಲ್ಡ್ ಬಿಸ್ಕೆಟ್ ತಂದಿದ್ದರು. ತೊಡೆಯ ಭಾಗಕ್ಕೆ 14 ಬಿಸ್ಕೆಟ್‌ಗಳನ್ನು ಗಮ್ ಹಾಕಿ ಅಂಟಿಸಿಕೊಂಡಿದ್ದರು. ಬಳಿಕ ಟೇಪ್ ಅನ್ನು ಬಲವಾಗಿ ಸುತ್ತಿಕೊಂಡಿದ್ದರು. ಟೇಪ್ ಮೇಲೆ ಕ್ರೆಪೆ ಬ್ಯಾಂಡೇಜ್ ಸುತ್ತಿಕೊಂಡಿದ್ದರು. ಯಾವುದೇ ಸ್ಕ್ಯಾನರ್ ಅಲ್ಲಿ ಅನುಮಾನ ಬಾರದಂತೆ ಕ್ರೆಪೆ ಬ್ಯಾಂಡೇಜ್ ಹಾಕಿಕೊಂಡಿದ್ದರು. ಇದೆಲ್ಲಾ ಮಾಹಿತಿ ತಿಳಿದಿದ್ದ ಡಿಆರ್‌ಐ ಕಾರ್ಯಾಚರಣೆ ನಡೆಸಿತು ಎಂದು ತಿಳಿಸಿದ್ದಾರೆ.

TAGGED:How did actress Ranya Rao get caught at the airport?
Share This Article
Facebook Twitter Copy Link Print
Previous Article Singer kalpana ಇದು ಆತ್ಮಹತ್ಯೆ ಯತ್ನವಲ್ಲ: ಔಷಧಿ ಓವರ್ ಡೋಸ್ ಎಂದ ಗಾಯಕಿ ಕಲ್ಪನಾ
Next Article Paro viral diarrhea ಶ್ವಾನಗಳ ಜೀವ ಹಿಂಡುತ್ತಿದೆ ಪಾರೋ ವೈರಲ್ ಡಯೇರಿಯಾ ಸೋಂಕು, 50ಕ್ಕೂ ಹೆಚ್ಚು‌ ನಾಯಿ ಬಲಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?