Ranya Rao ನಟಿ ರನ್ಯಾ ರಾವ್ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ..?
newsics.com ಬೆಂಗಳೂರು: ಚಿನ್ನ ಕಳ್ಳಸಾಗಣೆಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನಕ್ಕೆ ಒಳಗಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. 14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪ ನಟಿಯ ಮೇಲಿದೆ. ಪ್ರಕರಣದ ತನಿಖೆ ಮುಂದುವರೆದ್ದು, ನಟಿ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಡಿಆರ್ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್‌ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಪ್ರಕರಣ ಕುರಿತು ಡಿಆರ್‌ಐ ಅಧಿಕಾರಿಗಳು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ. ಪ್ರಕರಣ ಕುರಿತು ಮಾಧ್ಯಮ ಹೇಳಿಕೆ … Continue reading Ranya Rao ನಟಿ ರನ್ಯಾ ರಾವ್ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ..?
Copy and paste this URL into your WordPress site to embed
Copy and paste this code into your site to embed